• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Paris Olympics 2024: ಜಾವಲಿನ್‌ ಥ್ರೋನಲ್ಲಿ ಕೈ ಜಾರಿದ ಚಿನ್ನ , ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ನೀರಜ್‌ ಚೋಪ್ರಾ

Coastal Times by Coastal Times
August 9, 2024
in ಕ್ರೀಡಾ ಸುದ್ದಿ
Paris Olympics 2024: ಜಾವಲಿನ್‌ ಥ್ರೋನಲ್ಲಿ ಕೈ ಜಾರಿದ ಚಿನ್ನ , ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ನೀರಜ್‌ ಚೋಪ್ರಾ
18
VIEWS
WhatsappTelegramShare on FacebookShare on Twitter

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿ ಪದಕದ ಬಣ್ಣ ಬದಲಾಗಿದೆ. ಕಳೆದ ಬಾರಿಯ ಒಲಿಂಪಿಕ್ಸ್​ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್​ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀ. ದೂರ ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದಲ್ಲದೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮೊದಲನೆಯ ಎಸೆತವೇ ಫೌಲ್ : ಪ್ರತಿ ಕ್ರೀಡಾಕೂಟದಲ್ಲೂ ಉತ್ತಮ ಆರಂಭ ಪಡೆಯುತ್ತಿದ್ದ ನೀರಜ್​ಗೆ ಈ ಬಾರಿ ಕೊಂಚ ಆಘಾತ ಕಾದಿತ್ತು. ಅವರ ಮೊದಲ ಎಸೆತವೇ ಫೌಲ್ ಆಗಿತ್ತು. ಈ ಥ್ರೋ 86 ಮೀಟರ್‌ಗಿಂತ ಹೆಚ್ಚಿದ್ದರೂ ಅದನ್ನು ಪರಿಗಣಿಸಲಾಗಿಲ್ಲ. ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಮೊದಲ ಎಸೆತವನ್ನು ಫೌಲ್ ಮಾಡಿದರೂ, ನಂತರದ ಎಸೆತದಲ್ಲಿ 92.97 ಮೀಟರ್ ದೂರ ಎಸೆದು ಚಿನ್ನದ ಪದಕವನ್ನು ಭದ್ರಪಡಿಸಿಕೊಂಡರು. ಇದರೊಂದಿಗೆ ಹೊಸ ಒಲಿಂಪಿಕ್ ದಾಖಲೆಯನ್ನೂ ನಿರ್ಮಿಸಿದರು. ಮುಂದಿನ ಪ್ರಯತ್ನದಲ್ಲಿ ಪುನರಾಗಮನ ಮಾಡಿದ ನೀರಜ್, 89.45 ಮೀಟರ್‌ ದೂರ ಎಸೆದು ಎರಡನೇ ಸ್ಥಾನವನ್ನು ಖಚಿತಪಡಿಸಿಕೊಂಡರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ನಾಗಾರಾಧನೆಗಾಗಿ ಹಿಂದೂ ಕುಟುಂಬವೊಂದಕ್ಕೆ ಸುಮಾರು 20 ಸೆಂಟ್ಸ್‌ ಜಾಗ ಬಿಟ್ಟು ಕೊಟ್ಟ ಯು.ಟಿ.ಖಾದರ್

Next Post

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟಿಸಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
20
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟಿಸಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟಿಸಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d