• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲವ್ ಜಿಹಾದ್ʼ ಆರೋಪ : ಗಂಡನ ಹಿಂಸೆ ನೆನೆದು ಕಣ್ಣೀರಿಟ್ಟ ಕನ್ನಡದ ಕಿರುತೆರೆ ನಟಿ!

Coastal Times by Coastal Times
October 9, 2022
in ಸಿನಿಮಾ
ಲವ್ ಜಿಹಾದ್ʼ ಆರೋಪ : ಗಂಡನ ಹಿಂಸೆ ನೆನೆದು ಕಣ್ಣೀರಿಟ್ಟ ಕನ್ನಡದ ಕಿರುತೆರೆ ನಟಿ!
76
VIEWS
WhatsappTelegramShare on FacebookShare on Twitter

ಬೆಂಗಳೂರು : ಕನ್ನಡದ ʼಆಕಾಶದೀಪʼ ಧಾರಾವಾಹಿ ಖ್ಯಾತಿಯ ನಟಿ ದಿವ್ಯಾ ಶ್ರೀಧರ್‌ ಇತ್ತೀಚೆಗಷ್ಟೇ ತಾವು ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಗಂಡನಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಿವ್ಯಾ ಅವರು ಪತಿ ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ವಿರುದ್ಧ ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ದಿವ್ಯಾ, ನಾನು ಮತ್ತು ಅಮ್ಜದ್ ಖಾನ್ ಇತ್ತೀಚೆಗೆ ಮದುವೆಯಾಗಿದ್ದೇವು. 2017ರಿಂದಲೂ ನಾವಿಬ್ಬರು ಲಿವಿಂಗ್ ಟು ಗೆದರ್ ನಲ್ಲಿದ್ದೇವು. 5 ವರ್ಷದಿಂದ ಜೊತೆಗಿದ್ದೇವೆ. ಸ್ವಂತ ಮನೆ ತೆಗೆದುಕೊಳ್ಳಲು ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಅವನಿಗೆ ಏನು ಕೆಲಸ ಇರಲಿಲ್ಲ. ಇಂತಹ ಸಮಯದಲ್ಲೂ 30 ಲಕ್ಷ ಲೋನ್ ಮಾಡಿ, 30 ಸಾವಿರದಂತೆ ಸಾಲ ಕಟ್ಟಿದ್ದೇನೆ. ಅವನಿಗೆ ಒಂಚೂರು ಕಮ್ಮಿಯಾದಗಂತೆ ನೋಡಿಕೊಂಡರೂ ಅವನಿಂದಲೇ ಈಗ ಕಿರುಕುಳ ಉಂಟಾಗಿದೆ ಎಂದು ಹೇಳಿಕೊಂಡಿದ್ದಾರೆ.ಮದ್ವೆ ವಿಚಾರ ಗುಟ್ಟಾಗಿ ಇಡಲು ಹೇಳಿದ್ದ. ಸಾಮಾಜಿಕ ತಾಣದಲ್ಲಿ ಪೋಸ್ಟ್​ ಹಾಕದಂತೆ ಎಚ್ಚರಿಕೆ ನೀಡಿದ್ದ. ಇದೇ ವಿಚಾರದಲ್ಲಿ ಹಲವು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಇದೀಗ ನನ್ನನ್ನು ದೂರ ಇಟ್ಟಿದ್ದಾನೆ ಎಂದು ದಿವ್ಯಾ ಕಣ್ಣೀರಿಟ್ಟಿದ್ದಾರೆ.

ಆತ ನನ್ನ ಹೊಟ್ಟೆಗೆ ಒದಿದ್ದು ತೀವ್ರ ನೋವಿನಿಂದ ಕೆಳಗೆ ಬಿದ್ದೆ. ಆಗ ಆತ ನನ್ನ ಕೈಕಾಲುಗಳನ್ನೆಲ್ಲಾ ತುಳಿದ ಇದು ವಿಪರೀತ ನೋವು ಕೊಟ್ಟಿದು. ನಂತರ ನಾನು ಲೋ ಬಿಪಿಯಾಗಿ ಅಸ್ವಸ್ಥಳಾದೆ. ಕೆಲ ಸಮಯದ ನಂತರ ನನಗೆ ಪ್ರಜ್ಞೆ ಬಂದಿತ್ತು. ಆತ ಮನೆಯಲ್ಲೇ ಇದ್ದರೂ ನನ್ನ ಬಳಿ ಬಂದು ನೋಡಲಿಲ್ಲ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ಆಯ್ತು. ಆಗ ಆತನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್‍ಮೆಂಟ್‍ನಲ್ಲಿ ಇದ್ದಾನೆ ಎಂದು ಹೇಳಿದರು ಎಂದು ದಿವ್ಯಾ ಶ್ರೀಧರ್ ಅಲವತ್ತುಗೊಂಡಿದ್ದಾರೆ. ಇನ್ನು ನಾನು ಗರ್ಭೀಣಿಯಾಗಿದ್ದು ಇದರಿಂದ ಗರ್ಭಪಾತವಾಗಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದು ನಟಿ ಹೇಳಿದ್ದಾರೆ.

ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದಾರೆ. ಸದ್ಯ, ತಮಿಳಿನ ಸೀರಿಯಲ್‌ ಒಂದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಪತಿಯಿಂದ ಕಿರುಕುಳಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂತಾರ ಸಿನಿಮಾ ಹಿಂದಿ ಭಾಷೆಯಲ್ಲಿ ಬಿಡುಗಡೆ: ರಿಷಭ್‌ ಶೆಟ್ಟಿ

Next Post

ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡೇವಿಡ್ ಮಿಲ್ಲರ್ ಪುತ್ರಿ ಕ್ಯಾನ್ಸರ್‌ನಿಂದ ನಿಧನ

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡೇವಿಡ್ ಮಿಲ್ಲರ್ ಪುತ್ರಿ ಕ್ಯಾನ್ಸರ್‌ನಿಂದ ನಿಧನ

ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡೇವಿಡ್ ಮಿಲ್ಲರ್ ಪುತ್ರಿ ಕ್ಯಾನ್ಸರ್‌ನಿಂದ ನಿಧನ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d