• About us
  • Contact us
  • Disclaimer
Wednesday, September 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಮ್ತಾಜ್ ಆಲಿ ಆತ್ಮಹತ್ಯೆ ; ಅಬ್ದುಲ್ ಸತ್ತಾರ್, ಶಾಫಿ ನಂದಾವರ ಸೇರಿ ಮೂವರ ಅರೆಸ್ಟ್, ಆಡಿಯೋ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಹರಾಮಿಗಳು

Coastal Times by Coastal Times
October 9, 2024
in ಕ್ರೈಮ್ ನ್ಯೂಸ್
ಮುಮ್ತಾಜ್ ಆಲಿ ಆತ್ಮಹತ್ಯೆ ; ಅಬ್ದುಲ್ ಸತ್ತಾರ್, ಶಾಫಿ ನಂದಾವರ ಸೇರಿ ಮೂವರ ಅರೆಸ್ಟ್, ಆಡಿಯೋ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಹರಾಮಿಗಳು
42
VIEWS
WhatsappTelegramShare on FacebookShare on Twitter

ಮಂಗಳೂರು, ಅ.9: ಉದ್ಯಮಿ ಮುಮ್ತಾಜ್ ಆಲಿ ಆತ್ಮಹತ್ಯೆಗೆ ಕಾರಣವಾದ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ನಂದಾವರ ಬಂಧಿತರು. ಬ್ಲಾಕ್ಮೇಲ್ ಪ್ರಕರಣದ ಸೂತ್ರಧಾರೆ ಎನ್ನಲಾದ ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯೆಬ್ ಎಂಬವರನ್ನು ಈಗಾಗಲೇ ಬಂಧಿಸಿದ್ದು, ಕಾವೂರು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಮತ್ತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಕಾವೂರು ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.

ಆಯೆಷಾ ರೆಹ್ಮತ್, ಉದ್ಯಮಿ ಮುಮ್ತಾಜ್ ಆಲಿ ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆಯಾಗಿದ್ದು, ಆಲಿಯೊಂದಿಗೆ ಹತ್ತಿರದ ಒಡನಾಟ ಹೊಂದಿದ್ದರು. ಈ ಬಗ್ಗೆ ಆಯೆಷಾ ಜೊತೆಗೆ ಆರೋಪಿಗಳಲ್ಲೊಬ್ಬ ಮಾತನಾಡಿದ್ದ ಆಡಿಯೋದಲ್ಲಿ ಇವರಿಬ್ಬರ ಸಂಬಂಧ ಮತ್ತು ಇನ್ನಿತರ ವಿಚಾರಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ. ಅದೇ ಆಡಿಯೋವನ್ನು ಮುಂದಿಟ್ಟು ಅಬ್ದುಲ್ ಸತ್ತಾರ್, ಉದ್ಯಮಿ ಮುಮ್ತಾಜ್ ಆಲಿಯನ್ನು ಬ್ಲಾಕ್ಮೇಲ್ ನಡೆಸಿದ್ದು ಹಣಕ್ಕಾಗಿ ಪೀಡಿಸಿದ್ದ ಎನ್ನಲಾಗುತ್ತಿದೆ.

ಈ ತಂಡವು ಸೇರಿಕೊಂಡು ಈಗಾಗಲೇ 50 ಲಕ್ಷ ಹಣ ಪಡೆದಿದ್ದು, ಮತ್ತೆ 25 ಲಕ್ಷದ ಚೆಕ್ ಪಡೆದಿದ್ದಾಗಿಯೂ ದೂರಿನಲ್ಲಿ ಹೇಳಲಾಗಿದೆ. ಈ ಹಣವನ್ನು ಪೊಲೀಸರು ಸೀಜ್ ಮಾಡುತ್ತಾರೆಯೇ ಎನ್ನುವುದು ಗೊತ್ತಾಗಿಲ್ಲ. ಬಂಟ್ವಾಳ ತಾಲೂಕಿನ ನಂದಾವರ ನಿವಾಸಿಯಾಗಿರುವ ಶಾಫಿ ಮರಳು ದಂಧೆ ನಡೆಸುತ್ತಿರುವುದಲ್ಲದೆ, ಇದೇ ರೀತಿ ಹಲವರನ್ನು ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ಹಣ ವಸೂಲಿ ಮಾಡಿದ್ದಾನೆ ಎನ್ನುವ ವದಂತಿಗಳಿವೆ. ಈ ಹಿಂದೆ ಧಾರ್ಮಿಕ ಮುಖಂಡರೊಬ್ಬರನ್ನೂ ಹನಿಟ್ರ್ಯಾಪ್ ಮಾಡಲು ಯತ್ನಿಸಿ ಆಡಿಯೋ ಮುಂದಿಟ್ಟು ಹಣ ವಸೂಲಿ ಮಾಡಿದ್ದಾಗಿಯೂ ಆರೋಪ ಕೇಳಿಬರುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬರೋಬ್ಬರಿ 6 ಕೋಟಿ ಮೌಲ್ಯದ ಆರೂವರೆ ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

Next Post

30ಕ್ಕೂ ಹೆಚ್ಚು ಕಂಪನಿಗಳನ್ನು ಕಟ್ಟಿದ ಉದ್ಯಮ ಸಾಮ್ರಾಜ್ಯದ ಸೂರ್ಯ ಅಸ್ತಂಗತ: ಟಾಟಾ ಗ್ರೂಪ್​​ನ ದಿಗ್ಗಜ ರತನ್​ ಟಾಟಾ ಇನ್ನಿಲ್ಲ

Related Posts

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ
ಕ್ರೈಮ್ ನ್ಯೂಸ್

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
106
ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು
ಕ್ರೈಮ್ ನ್ಯೂಸ್

ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

September 29, 2026
46
Next Post
30ಕ್ಕೂ ಹೆಚ್ಚು ಕಂಪನಿಗಳನ್ನು ಕಟ್ಟಿದ ಉದ್ಯಮ ಸಾಮ್ರಾಜ್ಯದ ಸೂರ್ಯ ಅಸ್ತಂಗತ: ಟಾಟಾ ಗ್ರೂಪ್​​ನ ದಿಗ್ಗಜ ರತನ್​ ಟಾಟಾ ಇನ್ನಿಲ್ಲ

30ಕ್ಕೂ ಹೆಚ್ಚು ಕಂಪನಿಗಳನ್ನು ಕಟ್ಟಿದ ಉದ್ಯಮ ಸಾಮ್ರಾಜ್ಯದ ಸೂರ್ಯ ಅಸ್ತಂಗತ: ಟಾಟಾ ಗ್ರೂಪ್​​ನ ದಿಗ್ಗಜ ರತನ್​ ಟಾಟಾ ಇನ್ನಿಲ್ಲ

Discussion about this post

Recent News

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
31
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
106
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

September 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d