• About us
  • Contact us
  • Disclaimer
Wednesday, July 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳದ ಕಣ್ಣೂರಿನಲ್ಲಿ ’ ಲಾಂಗ್ ರೀಚ್ ಟೆಕ್ನಾಲಜೀಸ್ ’ ನಿಂದ 100 ಕೋಟಿ ರೂ ಮೌಲ್ಯದ ಕ್ರಿಪ್ಟೋ ಕರೆನ್ಸಿ ವಂಚನೆ: ನಾಲ್ವರ ಬಂಧನ

Coastal Times by Coastal Times
November 9, 2021
in ಕ್ರೈಮ್ ನ್ಯೂಸ್
ಕೇರಳದ ಕಣ್ಣೂರಿನಲ್ಲಿ ’ ಲಾಂಗ್ ರೀಚ್ ಟೆಕ್ನಾಲಜೀಸ್ ’ ನಿಂದ  100 ಕೋಟಿ ರೂ ಮೌಲ್ಯದ ಕ್ರಿಪ್ಟೋ ಕರೆನ್ಸಿ ವಂಚನೆ: ನಾಲ್ವರ ಬಂಧನ
65
VIEWS
WhatsappTelegramShare on FacebookShare on Twitter

ಕಣ್ಣೂರು: ಕೇರಳ ಪೊಲೀಸರು ಸೋಮವಾರ 100 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ವಂಚನೆಯನ್ನು ಬಯಲಿಗೆಳೆದಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 100 ಕೋಟಿ ರೂಪಾಯಿಗಳ ಹೂಡಿಕೆ ವಂಚನೆ ಪ್ರಕರಣ ಇದಾಗಿದ್ದು, ಬೆಂಗಳೂರು ಮೂಲದ ಕಂಪನಿ ಲಾಂಗ್ ರೀಚ್ ಟೆಕ್ನಾಲಜೀಸ್ ನಿಂದ ಸಾವಿರಾರು ಹೂಡಿಕೆದಾರರಿಂದ ಹಣವನ್ನು ಆನ್ ಲೈನ್ ಮೂಲಕ ಸಂಗ್ರಹಿಸಲಾಗಿದೆ.

ಕಣ್ಣೂರು ಎಸಿಪಿ, ಪಿಪಿ ಸದಾನಂದನ್ ಈ ಬಗ್ಗೆ ಮಾತನಾಡಿದ್ದು, ಹೂಡಿಕೆದಾರರನ್ನು ಆಕರ್ಷಿಸುವುದಕ್ಕೆ ವಂಚಕರು ವಿವಿಧ ಜಾಹಿರಾತುಗಳನ್ನು ನೀಡಿದ್ದರು. ಆನ್ ಲೈನ್ ಮೂಲಕ ಹಣವನ್ನೂ ಪಡೆದಿದ್ದರು ಎಂದು ಹೇಳಿದ್ದಾರೆ.

ಪಿಎಂ ಮುಹಮ್ಮದ್ ರಿಯಾಸ್ (31), ಕಾಸರಗೋಡು, ಆಲಂಪಾಡಿ, ಸಿ ಶಫೀಕ್ (30) ಮಂಜೇರಿ, ಮಳಪುರಂ, ವಸೀಮ್ ಮುನಾವರ್ ಅಲಿ (35) ಪವನ್ಗಡ್, ಕೋಜಿಕ್ಕೋಡ್ ಹಾಗೂ ಮುಹಮ್ಮದ್ ಶಫೀಕ್ (28) ವಂಡೂರ್ ಮಳಪ್ಪುರಂ ಬಂಧಿತ ವಂಚಕರಾಗಿದ್ದಾರೆ.

ಈ ವಂಚಕರ ತಂಡ ಹೂಡಿಕೆದಾರರಿಗೆ ದಿನವೂ ಶೇ.2 ರಿಂದ 5 ರಷ್ಟು ಬಡ್ಡಿ ಬರುವುದಾಗಿ ನಂಬಿಸುತ್ತಿದ್ದರು. ಆದರೆ ಕೆಲವು ಹೂಡಿಕೆದಾರರಿಗೆ ಬಡ್ಡಿಯೂ ಇಲ್ಲದೇ ತಮ್ಮ ಹಣವೂ ವಾಪಸ್ಸಾಗದೇ ಇದ್ದಾಗ ವಂಚನೆಗೊಳಗಾಗಿದ್ದೇವೆ ಎಂಬ ಸತ್ಯ ಅರಿವಾಗತೊಡಗಿದೆ. ಹೂಡಿಕೆದಾರರ ಪೈಕಿ ಮುಹಮ್ಮದ್ ದಿಶಾದ್ ಎಂಬಾತ ನಾಲ್ಕು ತಿಂಗಳ ಹಿಂದೆ ಕಣ್ಣೂರು ಪೊಲೀಸರು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

‘ಅಕ್ಷರ ಸಂತ’ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Next Post

ಮಂಗಳೂರು : ಪೋರಂ ಮಾಲ್ ನಲ್ಲಿ ಚುಮ್ಮ ಚುಮ್ಮ – ಲವ್ವಿ ಡವ್ವಿ , ವಿಡೀಯೋ ವೈರಲ್‌

Related Posts

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
21
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
ಕ್ರೈಮ್ ನ್ಯೂಸ್

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
30
Next Post
ಮಂಗಳೂರು : ಪೋರಂ ಮಾಲ್ ನಲ್ಲಿ ಚುಮ್ಮ  ಚುಮ್ಮ – ಲವ್ವಿ ಡವ್ವಿ , ವಿಡೀಯೋ ವೈರಲ್‌

ಮಂಗಳೂರು : ಪೋರಂ ಮಾಲ್ ನಲ್ಲಿ ಚುಮ್ಮ ಚುಮ್ಮ - ಲವ್ವಿ ಡವ್ವಿ , ವಿಡೀಯೋ ವೈರಲ್‌

Discussion about this post

Recent News

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
21
ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

July 29, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

July 29, 2026
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d