• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಮರಳು ದಂಧೆಕೋರರಿಂದ ಮತ್ತೆ ಸಿಸಿಟಿವಿ ಕೆಡವಲು ಯತ್ನ – VIDEO

Coastal Times by Coastal Times
November 9, 2022
in ಕರಾವಳಿ
ಉಳ್ಳಾಲ: ಮರಳು ದಂಧೆಕೋರರಿಂದ ಮತ್ತೆ ಸಿಸಿಟಿವಿ ಕೆಡವಲು ಯತ್ನ – VIDEO
174
VIEWS
WhatsappTelegramShare on FacebookShare on Twitter

ಉಳ್ಳಾಲ: ಮತ್ತೆ ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ  ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ್ದರು.

ನಸುಕಿನ ಜಾವ 2.25 ರ ಸುಮಾರಿಗೆ KA19z 7354 ವ್ಯಾಗನಾರ್ ಕಾರಿನಲ್ಲಿ ಬಂದ ತಂಡದಲ್ಲಿ ಇದ್ದವರಲ್ಲಿ ಒಬ್ಬ ಕೆಳಗಿಳಿದು ಅಕ್ರಮ ಮರಳುಗಾರಿಕೆ ತಡೆಗಟ್ಟಲು  ಹಾಕಿದ್ದ ಸಿಸಿಟಿವಿಯನ್ನು  ಕೆಡವಲು ಯತ್ನಿಸಿದ್ದಾನೆ. ಕರಾವಳಿ ನಿಯಂತ್ರಣ ವಲಯ (ಸಿ ಆರ್ ಜೆಡ್) ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಜಿಲ್ಲಾಧಿಕಾರಿ, ಮರಳು ಸಮಿತಿ ಅಧ್ಯಕ್ಷರು, ಆದೇಶದಂತೆ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಗೆ ಒಂದು ವರ್ಷದವರೆಗೆ 24 ಗಂಟೆಗಳ ಕಾಲ ಸಿಸಿಟಿವಿ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.

ಕೆಲ ತಿಂಗಳುಗಳ ಹಿಂದೆ ಸೋಮೇಶ್ವರ ಸಮುದ್ರ ತೀರದಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಡಿಕ್ಕಿ ಹೊಡೆಸಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಅವರು ಮರುದಿನವೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಿರಿಯ ಸಾಹಿತಿ ಚಂದ್ರಕಲಾ ನಂದಾವರ ಅವರಿಗೆ ನಿರತ‌ ಸಾಹಿತ್ಯ ಪ್ರಶಸ್ತಿ ಪ್ರದಾನ

Next Post

ಮಂಗಳೂರು: ವೈದ್ಯೆಗೆ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ಬಂಧನ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
226
Next Post
ಮಂಗಳೂರು: ವೈದ್ಯೆಗೆ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ಬಂಧನ

ಮಂಗಳೂರು: ವೈದ್ಯೆಗೆ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ಬಂಧನ

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d