• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಕ್ಷಿಕೆರೆಯಲ್ಲೊಂದು ಘೋರ ದುರಂತ: ಪತ್ನಿ ಮಗುವನ್ನು ಹತ್ಯೆಗೈದು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಗಂಡ

Coastal Times by Coastal Times
November 9, 2024
in ಕ್ರೈಮ್ ನ್ಯೂಸ್
ಪಕ್ಷಿಕೆರೆಯಲ್ಲೊಂದು ಘೋರ ದುರಂತ: ಪತ್ನಿ ಮಗುವನ್ನು ಹತ್ಯೆಗೈದು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಗಂಡ
546
VIEWS
WhatsappTelegramShare on FacebookShare on Twitter

ಕಿನ್ನಿಗೋಳಿ: ಪತ್ನಿ ಮಗುವನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿದ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ಶನಿವಾರ(ನ.9) ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಮೂಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆ ಬಗ್ಗೆ ತಿಳಿದು ಪಕ್ಷಿಕೆರೆಯ ಮನೆಗೆ ಹೋಗಿ ನೋಡಿದಾಗ, ಮನೆಯಲ್ಲಿದ್ದ ಕಾರ್ತಿಕ್ ಅವರ ಪತ್ನಿ ಪ್ರಿಯಾಂಕ (28) ಮತ್ತು ಮಗು ನಾಲ್ಕು ವರ್ಷದ ಹೃದಯ್ (4) ಅವರನ್ನು ಹತ್ಯೆಗೈದಿರುವುದು ಪತ್ತೆಯಾಗಿದೆ.

ಶುಕ್ರವಾರ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಸ್ವತಃ ಕಾರ್ತಿಕ್ ತಾನೇ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ‌

ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿನಡಿಗೆ ಬಿದ್ದು ಸಾವಿಗೆ ಶರಣಾಗಿದ್ದು ತನಿಖೆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಾತ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿತ್ತು. ಇಂದು ಆತನ ಮನೆಗೆ ಬಂದು ನೋಡಿದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಪ್ಪಿನಂಗಡಿ ದಾರಿ ವಿವಾದ: ಸಂಬಂಧಿಕನಿಂದಲೇ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ

Next Post

ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
142
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
32
Next Post
ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು

ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು

Discussion about this post

Recent News

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
151
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d