• About us
  • Contact us
  • Disclaimer
Thursday, September 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ – ಸ್ಕೂಟಿ ಭೀಕರ ಅಪಘಾತ ವಿದ್ಯಾರ್ಥಿನಿ ಸಾವು

Coastal Times by Coastal Times
November 9, 2024
in ಕರಾವಳಿ
ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ – ಸ್ಕೂಟಿ ಭೀಕರ ಅಪಘಾತ ವಿದ್ಯಾರ್ಥಿನಿ ಸಾವು
75
VIEWS
WhatsappTelegramShare on FacebookShare on Twitter

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸ್ಕೂಟಿ ನಡುವಿನ ಅಪಘಾತದಲ್ಲಿ ಸ್ಕೂಟಿ ಸವಾರೆ, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಅವರ ಸಹೋದರಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎನ್ನುವಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಮೃತರು. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯಾ (16) ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ರಚನಾ ಅವರು ತಮ್ಮ ಸ್ಕೂಟಿಯಲ್ಲಿ ಸಹೋದರಿ ಅನನ್ಯಾ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಬಸ್‌ ಸೂಂತೋಡು ಎನ್ನುವಲ್ಲಿ ಮುಖಾಮುಖೀ ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಚನಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನನ್ಯಾ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ಳಂಬೆಳಗ್ಗೆ ಮಂಗಳೂರು ಏರ್ಪೋರ್ಟ್ ಅಧಿಕಾರಿಯ ಕಣ್ಣೆದುರಲ್ಲೇ ಸಾಗಿದ ಚಿರತೆ, ಅರಣ್ಯ ಇಲಾಖೆ ಕಾರ್ಯಾಚರಣೆ

Next Post

ಉಪ್ಪಿನಂಗಡಿ ದಾರಿ ವಿವಾದ: ಸಂಬಂಧಿಕನಿಂದಲೇ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ

Related Posts

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!
ಕರಾವಳಿ

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

September 23, 2026
43
ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ
ಕರಾವಳಿ

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

September 21, 2026
32
Next Post
ಉಪ್ಪಿನಂಗಡಿ ದಾರಿ ವಿವಾದ: ಸಂಬಂಧಿಕನಿಂದಲೇ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ

ಉಪ್ಪಿನಂಗಡಿ ದಾರಿ ವಿವಾದ: ಸಂಬಂಧಿಕನಿಂದಲೇ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ

Discussion about this post

Recent News

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

September 23, 2026
43
ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ಕಾರಿನ ಡಿಕ್ಕಿಯಲ್ಲಿ ತುಂಬಿಟ್ಟ ದುಷ್ಕರ್ಮಿಗಳು!

ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ಕಾರಿನ ಡಿಕ್ಕಿಯಲ್ಲಿ ತುಂಬಿಟ್ಟ ದುಷ್ಕರ್ಮಿಗಳು!

September 22, 2026
124
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

September 23, 2026
ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ಕಾರಿನ ಡಿಕ್ಕಿಯಲ್ಲಿ ತುಂಬಿಟ್ಟ ದುಷ್ಕರ್ಮಿಗಳು!

ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ಕಾರಿನ ಡಿಕ್ಕಿಯಲ್ಲಿ ತುಂಬಿಟ್ಟ ದುಷ್ಕರ್ಮಿಗಳು!

September 22, 2026
ಮಂಗಳೂರು: ಡಾಟಾ ಎಂಟ್ರಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ ಸೈಬರ್ ಖದೀಮರ ಖೆಡ್ಡಾ: 200 ರೂ. ಆಸೆಗೆ 9.33 ಲಕ್ಷ ಕಳೆದುಕೊಂಡ ಯುವತಿ

ಮಂಗಳೂರು: ಡಾಟಾ ಎಂಟ್ರಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ ಸೈಬರ್ ಖದೀಮರ ಖೆಡ್ಡಾ: 200 ರೂ. ಆಸೆಗೆ 9.33 ಲಕ್ಷ ಕಳೆದುಕೊಂಡ ಯುವತಿ

September 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d