• About us
  • Contact us
  • Disclaimer
Thursday, August 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪರಿಷತ್ತಿನಲ್ಲಿ ಚುನಾಯಿತ ಪ್ರತಿನಿಧಿಗಳ ಧ್ವನಿಯಾಗುತ್ತೇನೆ : ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ

Coastal Times by Coastal Times
December 9, 2021
in ರಾಜಕೀಯ
ಪರಿಷತ್ತಿನಲ್ಲಿ ಚುನಾಯಿತ ಪ್ರತಿನಿಧಿಗಳ ಧ್ವನಿಯಾಗುತ್ತೇನೆ : ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ
22
VIEWS
WhatsappTelegramShare on FacebookShare on Twitter

ಮಂಗಳೂರು: ಚುನಾಯಿತ ಪ್ರತಿನಿಧಿಗಳ ಧ್ವನಿ ಆಗ ಬೇಕೆಂಬುದು ನನ್ನ ಮಹದಾಸೆ. ಇದುವೇ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರ ಮುಖ್ಯ ಉದ್ದೇಶ. ಚುನಾಯಿತ ಪ್ರತಿನಿಧಿಗಳನ್ನು ಭೇಟಿ ಮಾಡಿದಾಗ ಅವರು ತಮ್ಮ ಹಲವಾರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮುಖ್ಯವಾಗಿ ಅನುದಾನ ಹೆಚ್ಚಳ, ಅಧಿಕಾರ ಮೊಟಕುಗೊಳಿಸ ಬಾರದು ಇತ್ಯಾದಿ. ಇಂತಹ ವಿಷಯಗಳ ಬಗ್ಗೆ ಚರ್ಚಿಸುವ ಮೂಲಕ ಅವರ ಧ್ವನಿಯಾಗುತ್ತೇನೆ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಹೇಳಿದ್ದಾರೆ.

ಪಂಚಾಯತ್‌ ರಾಜ್‌ ನನ್ನ ನೆಚ್ಚಿನ ವಿಷಯ. ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ ಪಂಚಾಯತ್‌ರಾಜ್‌ ಕಾನೂನಿಗೆ ಸಾಂವಿಧಾನಿಕ ತಿದ್ದುಪಡಿ ತರುವುದಾಗಿ ಹೇಳಿದಾಗ ನಾನು ದಿಲ್ಲಿಯಲ್ಲಿದ್ದೆ. ಆಸ್ಕರ್‌ ಫೆರ್ನಾಂಡಿಸ್‌ ಜತೆ ಹಲವಾರು ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದೆನು. ಪಂಚಾಯತ್‌ ರಾಜ್‌ ವಿಷಯದಲ್ಲಿ ವೈಯಕ್ತಿಕವಾಗಿ ಅಭಿರುಚಿ ಹುಟ್ಟಿಕೊಂಡು ಅಕಾಡೆಮಿಕ್‌ ಆಗಿ ಆಧ್ಯಯನ ಆರಂಭಿಸಿದೆ. ಹಾಗೆ ಈ ವಿಷಯದಲ್ಲಿ ಎಂಫಿಲ್‌ ಮತ್ತು ಪಿಎಚ್‌ಡಿಯನ್ನೂ ಮಾಡಿದ್ದೇನೆ. ಈ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸಲು ರಾಜ್ಯದ 7-8 ಜಿಲ್ಲೆಗಳಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರನ್ನು ಭೇಟಿ ಮಾಡಿದಾಗ ಅವರು ಸ್ವ ಇಚ್ಛೆಯಿಂದ ತೆಗೆದುಕೊಳ್ಳುವ ನಿರ್ಧಾರ ಬೇರೆ ಹಾಗೂ ಒತ್ತಡಗಳಿಗೆ ಮಣಿದು ತೆಗೆದುಕೊಳ್ಳುವ ನಿರ್ಧಾರಗಳು ಬೇರೆ ಎನ್ನುವುದು ತಿಳಿದು ಬಂತು.

ಪಕ್ಷ ಅವಕಾಶ ಕೊಟ್ಟರೆ, ನನ್ನ ಅಂಕಿ ಅಂಶಗಳು ನನಗೆ ನೆರವಿಗೆ ಬರುತ್ತಿದ್ದವು. ಇಲ್ಲದಿದ್ದರೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ನನ್ನ ಅಧ್ಯಯನದ ಪ್ರತಿಯನ್ನು ಕೊಟ್ಟು ಬಿಡುವುದು ಎನ್ನುವುದನ್ನು ಮೊದಲೇ ನಿರ್ಧರಿಸಿದ್ದೆ. ಎರಡು ಜಿಲ್ಲೆಯಲ್ಲಿ ಒಟ್ಟು 6040 ಮತಗಳಿದ್ದು ಕಾಂಗ್ರೆಸ್ ಪರವಾಗಿ 1900 ರಷ್ಟು ಮತದಾರರಿದ್ದಾರೆ ಎಂಬುದನ್ನು ಆರು ತಿಂಗಳ ಮೊದಲೇ ಲೆಕ್ಕ ಹಾಕಿದ್ದೆ. ಕಾಂಗ್ರೆಸ್ ಪಕ್ಷದ 1500 ಮಂದಿಯನ್ನು ನೇರವಾಗಿ ಭೇಟಿಯಾಗಿದ್ದೇನೆ. ಮೊದಲ ಪ್ರಾಶಸ್ತ್ಯದಲ್ಲಿ ಗೆಲ್ಲುವುದಕ್ಕೆ ಎರಡು ಸಾವಿರ ಮತಗಳು ಬೇಕಾಗುತ್ತವೆ. ನಮ್ಮಲ್ಲಿ ಸ್ವಲ್ಪ ಮತಗಳ ಕೊರತೆ ಇದ್ದರೂ, ನನ್ನ ಅಭಿಮಾನಿಗಳು, ಪಕ್ಷೇತರರು, ಗ್ರಾಮ ಪಂಚಾಯತ್ ಪ್ರತಿನಿಧಿಗಳು ಕೈಬಿಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಮಂಜುನಾಥ ಭಂಡಾರಿ ಹೇಳಿದರು.

ಪಂಚಾಯತ್ ಪ್ರತಿನಿಧಿಗಳ ಪರ ಧ್ವನಿಯಾಗಿ ನಿಲ್ಲಲಿದ್ದೇನೆ. ನಿಮ್ಮ ಕನಸನ್ನು ಈಡೇರಿಸುತ್ತೇನೆಂಬ ಪ್ರಾಮಾಣಿಕ ಭರವಸೆಯನ್ನು ಕೊಡಲಿದ್ದೇನೆ ಎಂದು ಮಂಜುನಾಥ ಭಂಡಾರಿ ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹೆಲಿಕಾಪ್ಟರ್‌ ಪತನ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರಂತ ಸಾವು

Next Post

ಮಂಗಳೂರು: ವಿಧಾನ ಪರಿಷತ್ ಚುನಾವಣೆ -ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
33
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
26
Next Post
ಮಂಗಳೂರು: ವಿಧಾನ ಪರಿಷತ್ ಚುನಾವಣೆ -ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

ಮಂಗಳೂರು: ವಿಧಾನ ಪರಿಷತ್ ಚುನಾವಣೆ -ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

Discussion about this post

Recent News

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
34
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
107
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d