• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 75,400 ಟನ್ ಮಲೇಷ್ಯಾ ಮರಳು ವಿತರಣೆಯೇ ಆಗಿಲ್ಲ! ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. 

Coastal Times by Coastal Times
December 9, 2022
in ಕರಾವಳಿ
ಮಂಗಳೂರು: 75,400 ಟನ್ ಮಲೇಷ್ಯಾ ಮರಳು ವಿತರಣೆಯೇ ಆಗಿಲ್ಲ! ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. 
42
VIEWS
WhatsappTelegramShare on FacebookShare on Twitter

ಮಂಗಳೂರು: ಮರಳು ಕೊರತೆ ನೀಗಿಸಲು ಕೆಲ ವರ್ಷಗಳ ಹಿಂದೆ ಮಲೇಷ್ಯಾದಿಂದ ಆಮದು ಮಾಡಿಕೊಂಡಿರುವ 75,400 ಟನ್ ಮರಳು ವಿತರಣೆ ಆಗದೆ ಹಾಗೇ ಉಳಿದಿದೆ! ‘ಎನ್‌ಎಂಪಿಎ ಆವರಣದಲ್ಲಿ 75,400 ಟನ್ ಮರಳು ಸಂಗ್ರಹ ಇರುವ ವಿಷಯ ನನಗೂ ಅಚ್ಚರಿ ಮೂಡಿಸಿದೆ. ಇದು ಎಂ–ಸ್ಯಾಂಡ್ ಅಲ್ಲವಾಗಿದ್ದರೂ, ಅದಕ್ಕೆ ಸಮಾನ ಉತ್ತಮ ಗುಣಮಟ್ಟ ಹೊಂದಿದೆ. 10 ಟನ್‍ಗೆ ₹ 10 ಸಾವಿರ ದರಕ್ಕೆ ಖರೀದಿದಾರರಿಗೆ ಪೂರೈಕೆ ಮಾಡಲಾಗುವುದು. ಇದಲ್ಲದೆ, ಜಿಲ್ಲೆಯ ವಿವಿಧ ಕಡೆಗಳಲ್ಲಿ ವಶಪಡಿಸಿಕೊಂಡಿರುವ 1,000 ಟನ್ ಮರಳು ಲಭ್ಯವಿದೆ. ಆ ಮರಳನ್ನು ಕೂಡಾ ಲೋಡ್ ಒಂದಕ್ಕೆ ₹ 7,000 ದರದಲ್ಲಿ ನೀಡಲಾಗುವುದು’ ಎಂದು ಗುರುವಾರ  ಸುದ್ದಿಗೋಷ್ಠಿಯಲ್ಲಿ  ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾಹಿತಿ ನೀಡಿದರು.

ನಂತರ ಲಿಖಿತ ಹೇಳಿಕೆ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ, ಆಮದು ಮರಳು ಪಡೆಯಲು ಆಕರ್ ಎಂಟರ್‌ಪ್ರೈಸಸ್, ನವಮಂಗಳೂರು ಬಂದರು, ಪಣಂಬೂರು (9113907389) ಇಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಆಕರ್ ಎಂಟರ್‌ಪ್ರೈಸಸ್ ಸಂಸ್ಥೆಯು ಮಲೇಷ್ಯಾದಿಂದ 1 ಲಕ್ಷ ಟನ್ ಮರಳನ್ನು ಆಮದು ಮಾಡಿಕೊಂಡು ನವಮಂಗಳೂರು ಬಂದರಿನಲ್ಲಿ ದಾಸ್ತಾನು ಇರಿಸಿತ್ತು. ಇದಕ್ಕೆ ಸಂಬಂಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಗೆ 2019ರ ಫೆ. 11ರಂದು ನೀಡಿದ ಮಧ್ಯಂತರ ಆದೇಶದಂತೆ, ಹೊರ ರಾಜ್ಯಗಳಿಗೆ ಮರಳು ಸಾಗಣೆ ಪರವಾನಗಿ ವಿತರಿಸಲು ಕ್ರಮವಹಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು 2019ರ  ಏ. 12ರಂದು ಪತ್ರದಲ್ಲಿ ತಿಳಿಸಿದ್ದಾರೆ. ಅದರಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2019 ಜೂನ್ 11ರಂದು ಎನ್‌ಎಂಪಿಎದಲ್ಲಿ ದಾಸ್ತಾನು ಮಾಡಿರುವ 1 ಲಕ್ಷ ಟನ್ ಮರಳನ್ನು ಹೊರ ರಾಜ್ಯಗಳಿಗೆ ಸಾಗಣೆ ಮಾಡಲು ಅನುಮತಿ ನೀಡಿತ್ತು. ಆ ಪೈಕಿ 75,400 ಟನ್‌ ಮರಳು ಉಳಿದಿದೆ ಎಂದು ವಿವರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು ‘ರಚನಾ ಪ್ರಶಸ್ತಿ’ಗೆ ಆಯ್ಕೆ

Next Post

ಇಂದು ಮಂಗಳೂರಿನಲ್ಲಿ ವೇದ ಪ್ರಿ ರಿಲೀಸ್‌ ಇವೆಂಟ್‌: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ಶಿವರಾಜ್‌ಕುಮಾರ್‌ ಭೇಟಿ

Related Posts

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
Next Post
ಇಂದು ಮಂಗಳೂರಿನಲ್ಲಿ ವೇದ ಪ್ರಿ ರಿಲೀಸ್‌ ಇವೆಂಟ್‌: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ಶಿವರಾಜ್‌ಕುಮಾರ್‌ ಭೇಟಿ

ಇಂದು ಮಂಗಳೂರಿನಲ್ಲಿ ವೇದ ಪ್ರಿ ರಿಲೀಸ್‌ ಇವೆಂಟ್‌: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ಶಿವರಾಜ್‌ಕುಮಾರ್‌ ಭೇಟಿ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d