• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅಮೃತ ವಿದ್ಯಾಲಯದಲ್ಲಿ ಮನಿಷಾ ಶೆಟ್ಟಿ ಇವರಿಂದ ವಿಶೇಷ ಉಪನ್ಯಾಸ

Coastal Times by Coastal Times
December 9, 2025
in ಕರಾವಳಿ
ಮಂಗಳೂರು: ಅಮೃತ ವಿದ್ಯಾಲಯದಲ್ಲಿ ಮನಿಷಾ ಶೆಟ್ಟಿ ಇವರಿಂದ ವಿಶೇಷ ಉಪನ್ಯಾಸ
25
VIEWS
WhatsappTelegramShare on FacebookShare on Twitter

ಮಂಗಳೂರು: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕರಾವಳಿ ಕರ್ನಾಟಕದ ಮಾತಾಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ವಾಯುಪಡೆಯ ಸಾರಿಗೆ ದಳದ ಪೈಲೆಟ್ ಮನಿಷಾ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಮ್ಮ ವಾಯುಪಡೆಯ ಸೇವಾ ಅನುಭವಗಳು ಮತ್ತು ವಿದ್ಯಾರ್ಥಿಗಳಿಗೆ ದೇಶದ ಸೇವೆಗಾಗಿ ಇರುವ ಸುವರ್ಣಾವಕಾಶಗಳ ಬಗ್ಗೆ ಸಮಗ್ರ ಮಾಹಿತಿಯೊಂದಿಗೆ ಉಪನ್ಯಾಸ ನೀಡಿದರು.

ಇಂಡಿಯನ್ ಕೋಸ್ಟ್ ಗಾರ್ಡ್ ನ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಿಯಾ ರವರು NCC ಸೇರುವುದರಿಂದ ಆಗುವ ಉಪಯೋಗಗಳು ಹಾಗೂ ಭವಿಷ್ಯದ ಉಜ್ವಲ ಅವಕಾಶಗಳ ಬಗ್ಗೆ ಸ್ಪೂರ್ತಿ ತುಂಬುವ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಲ್ಪನೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದು ಸಂಶಯ ನಿವಾರಿಸಬಲ್ಲ ಸೂಕ್ತ ಉತ್ತರವನ್ನು ಪಡೆದರು.

ವಾಯು ಪಡೆಯ ತಂತ್ರಜ್ಞಾನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ಯಶವಂತ ಗೋಪಾಲ್ ಶೆಟ್ಟಿ ಅಮೃತ ವಿದ್ಯಾಲಯಂನ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ಕಾರ್ಯಕ್ರಮದ ಆಯೋಜನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2025 ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿದ NCC ಕೆಡೆಟ್ ಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಮಧುಲಿಖಾ , ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರಾದ ದಿಲೀಪ್, ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸೋಮಶೇಖರ್,ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿ ಅರ್ಪಿತಾ ಮಹೇಶ್ ಅವರು ನೆರವೇರಿಸಿ ಕೊಟ್ಟರು. ಶಿಕ್ಷಕಿ ಶರ್ಮಿಳಾ ಅವರು ಧನ್ಯವಾದಗಳನ್ನು ಅರ್ಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಿದೇಶದಲ್ಲಿ ಕುಳಿತು ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ಮುಂಬೈ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್

Next Post

ಡಿ.13, 14ರಂದು ಮಂಗಳೂರಿನಲ್ಲಿ ಶಾಂತಿ, ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

Related Posts

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ
ಕರಾವಳಿ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
97
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ
ಕರಾವಳಿ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
23
Next Post
ಡಿ.13, 14ರಂದು ಮಂಗಳೂರಿನಲ್ಲಿ ಶಾಂತಿ, ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

ಡಿ.13, 14ರಂದು ಮಂಗಳೂರಿನಲ್ಲಿ ಶಾಂತಿ, ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
97
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d