• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಕಾಫಿ ಚೀಲ ಕಳ್ಳತನ ಐವರು ಆರೋಪಿಗಳ ಬಂಧನ

Coastal Times by Coastal Times
December 9, 2025
in ಕ್ರೈಮ್ ನ್ಯೂಸ್
ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಕಾಫಿ ಚೀಲ ಕಳ್ಳತನ ಐವರು ಆರೋಪಿಗಳ ಬಂಧನ
103
VIEWS
WhatsappTelegramShare on FacebookShare on Twitter

ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪುತ್ತೂರು ಕಬಕ ನಿವಾಸಿ ತೃತೇಶ್  (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್  ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.

ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್  ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ  ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಡಿ.13, 14ರಂದು ಮಂಗಳೂರಿನಲ್ಲಿ ಶಾಂತಿ, ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

Next Post

10 ಬಾಂಗ್ಲಾ ಅಕ್ರಮ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್​

Related Posts

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
8
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕ್ರೈಮ್ ನ್ಯೂಸ್

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
Next Post
10 ಬಾಂಗ್ಲಾ ಅಕ್ರಮ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್​

10 ಬಾಂಗ್ಲಾ ಅಕ್ರಮ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್​

Discussion about this post

Recent News

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
8
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
97
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d