• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌

Coastal Times by Coastal Times
January 10, 2022
in ರಾಷ್ಟ್ರೀಯ ಸುದ್ದಿ
ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌
43
VIEWS
WhatsappTelegramShare on FacebookShare on Twitter

ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ನಿರಂತರ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್‌ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಮೂಡಿಸಿದ್ದಾರೆ

ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್‌ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್‌ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್‌ ಮೈಲ್‌ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.

ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್‌, ಸುರೇಶ್‌, ಸೈನನ್‌ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.

ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

Next Post

ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ‘ ಕಪಲ್ ಶೇರಿಂಗ್ ‘ ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

Related Posts

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
39
ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
30
Next Post
ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ‘ ಕಪಲ್ ಶೇರಿಂಗ್ ‘ ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ' ಕಪಲ್ ಶೇರಿಂಗ್ ' ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

Discussion about this post

Recent News

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
67
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d