• About us
  • Contact us
  • Disclaimer
Thursday, February 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16 ವರಗೆ ಕುಂಭ ಮಹೋತ್ಸವ

Coastal Times by Coastal Times
February 10, 2024
in ಕರಾವಳಿ
ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16 ವರಗೆ ಕುಂಭ ಮಹೋತ್ಸವ
32
VIEWS
WhatsappTelegramShare on FacebookShare on Twitter

ಮಂಗಳೂರು, ಫೆ 10 : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಲಶೇಖರದ ಶ್ರೀ ವೀರನಾರಾಯಣ ದೇವರ ವರ್ಷಾವಧಿ ಜಾತ್ರೋತ್ಸವ “ಕುಂಭ ಮಹೋತ್ಸವ” ಫೆಬ್ರವರಿ 12 ರಿಂದ 16ರ ತನಕ ಸಂಭ್ರಮದಿಂದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಬಾವಿ ಮಾತನಾಡಿ, ಶ್ರೀ ಅನಂತ ಉಪಾದ್ಯಾಯ ಮತ್ತು ಶ್ರೀ ಹರಿ ಉಪಾದ್ಯಾಯರು ತಂತ್ರಿಯವರ ನೇತೃತ್ವದಲ್ಲಿ, ಪರಮಪೂಜ್ಯರಾದ ಮಾಣಿಲ ಶ್ರೀಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಜನಾರ್ದನ ಭಟ್ ಅವರ ಉಪಸ್ಥಿತಿಯಲ್ಲಿ ವೈದಿಕ, ಧಾರ್ಮಿಕ ವಿಧಿಗಳು ಸಂಪನ್ನಗೊಳ್ಳಲಿದೆ. ಫೆಬ್ರವರಿ 12 ರಂದು ಸಂಜೆ 6.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಶ್ರೀ ದುರ್ಗಾ ಮಹಾಲಕ್ಷ್ಮಿ ಕ್ಷೇತ್ರ ಮಾಣಿಲ ಹಾಗೂ ಶ್ರೀ ಶ್ರೀ ಕಾಳ ಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಆನೆಗುಂದಿ ಮಹಾ ಸಂಸ್ಥಾನಮ್ ಕಟಪಾಡಿ ಇವರುಗಳು ಆಶೀರ್ವಚನ ನೀಡಲಿದ್ದಾರೆ. ವಿವಿಧ ಗಣ್ಯರು ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಿನಾಂಕ 13-2-2024 ರಂದು ದೇವರ ಬಲಿ ಹೊರಟು ಮಹಾರಥೋತ್ಸವ ನಡೆಯಲಿದೆ. ನಂತರ ಪಲ್ಲಪೂಜೆ, ಬಟ್ಟಲು ಕಾಣಿಕೆ ಯಾಗಿ ಮಹಾಅನ್ನಸಂತರ್ಪಣೆ ಜರಗಲಿದೆ. ರಾತ್ರಿ ರಂಗ ಪೂಜೆ, ಬಯನ ಬಲಿ ಉತ್ಸವ, ರಥೋತ್ಸವ, ಪಲ್ಲಕ್ಕಿ ಸೇವೆ, ವಸಂತ ಕಟ್ಟೆ ಪೂಜೆ ನಡೆಯಲಿದೆ. ದಿನಾಂಕ 14-2-2024 ಬೆಳಗ್ಗೆ ಶ್ರೀ ವೀರನಾರಾಯಣ ದೇವರಿಗೆ ಲಕ್ಷ ತುಳಸಿ ಅರ್ಚನೆ, ತುಲಾಭಾರ ಸೇವೆ ಜರಗಲಿದೆ. ಸಂಜೆ ಶ್ರೀ ಕ್ಷೇತ್ರದ ರಾಜಂಗಣದಲ್ಲಿ ಸಾಂಸ್ಕೃತಿಕ ತಂಡಗಳ ಪ್ರದರ್ಶನ ನಡೆದು ಶ್ರೀ ದೇವರ ಪೇಟೆ ಸವಾರಿ ಬಲಿ ಉತ್ಸವವು ನಡೆಯಲಿದೆ. ದಿನಾಂಕ 15-2-2024 ರಂದು ಬೆಳಗ್ಗೆ ಲಕ್ಷ್ಮೀ ನಾರಾಯಣ ಹೃದಯ ಹೋಮ, ಮಹಾಪೂಜೆ ನಡೆಯಲಿದೆ. ಸಂಜೆ ದಾಸ ಸಂಕೀರ್ತನೆ, ಬಲಿ ಉತ್ಸವ, ರಥೋತ್ಸವ, ಬಟ್ಟಲು ಕಾಣಿಕೆ ಜರಗಲಿದೆ. ದಿನಾಂಕ 16-2-2024 ರಂದು ಬೆಳಗ್ಗೆ ಭಜನೆ, ಉತ್ಸವದ ಸಂಪ್ರೊಕ್ಷಣೆ, ಮಹಾಪ್ರಸಾದ ವಿತರಣೆ, ಓಕುಳಿ ಸಂಭ್ರಮದ ಪ್ರಾರಂಭೋತ್ಸವ, ಮಹಾಪೂಜೆ ಜರಗಲಿದೆ. ಪ್ರತಿದಿನ ಮಧ್ಯಾಹ್ನ, ರಾತ್ರಿ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಒಟ್ಟು ಕಾರ್ಯಕ್ರಮಗಳಲ್ಲಿ ಸುಮಾರು 15000 ಕ್ಕೂ ಮಿಕ್ಕಿದ ಭಕ್ತರು ಭಾಗವಹಿಸಲಿದ್ದಾರೆ. ಕಳೆದ ವರ್ಷ ಸಂಪೂರ್ಣವಾಗಿ ನವೀಕರಣಗೊಂಡು ಸಂಭ್ರಮದಿಂದ ಬ್ರಹ್ಮಕಲಶೋತ್ಸವವನ್ನು ಆಚರಿಸಿರುವ ಶ್ರೀ ವೀರನಾರಾಯಣ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಈ ಬಾರಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ವರ್ಣ ಕವಚ ಸಮರ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಬಿ.ಪ್ರೇಮಾನಂದ ಕುಲಾಲ್ ಕೋಡಿಕಲ್, ಮಯೂರ್ ಉಳ್ಳಾಲ್, ಗಿರಿಧರ ಜೆ.ಮೂಲ್ಯ, ಸುಂದರ್ ಕುಲಾಲ್ ಶಕ್ತಿನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿಯಿಂದ ಶ್ರೀರಾಮ ದೇವರಿಗೆ ಅವಹೇಳನ; ಶಾಲೆಗೆ ಮುತ್ತಿಗೆ ಹಾಕಿದ ಹಿಂದು ಸಂಘಟನೆ ಕಾರ್ಯಕರ್ತರು

Next Post

ತಣ್ಣೀರುಬಾವಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, ಕಡಲತಡಿಯಲ್ಲಿ ಹಾರಾಡಿದ ದೇಶ- ವಿದೇಶದ ಪತಂಗಗಳು.!

Related Posts

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು
ಕರಾವಳಿ

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
20
ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ
ಕರಾವಳಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

February 10, 2026
11
Next Post
ತಣ್ಣೀರುಬಾವಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, ಕಡಲತಡಿಯಲ್ಲಿ ಹಾರಾಡಿದ ದೇಶ- ವಿದೇಶದ ಪತಂಗಗಳು.!

ತಣ್ಣೀರುಬಾವಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, ಕಡಲತಡಿಯಲ್ಲಿ ಹಾರಾಡಿದ ದೇಶ- ವಿದೇಶದ ಪತಂಗಗಳು.!

Discussion about this post

Recent News

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
20
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d