• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸ್ಕೇಟಿಂಗ್ ಪಟು‌ ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

Coastal Times by Coastal Times
March 10, 2022
in ಕ್ರೀಡಾ ಸುದ್ದಿ
ಮಂಗಳೂರು: ಸ್ಕೇಟಿಂಗ್ ಪಟು‌ ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ
32
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ‌ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ‌ ದಿನಾಚರಣೆ-2022 ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದ ಸ್ಕೇಟಿಂಗ್ ಪಟು ಕುಮಾರಿ‌ ಅನಘಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದ.ಕ ಸಂಸದ ನಳಿನ್ ಕುಮಾರ್ ಕಟೀಲ್,ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್,ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ತರಬೇತಿ ಆರಂಭಿಸಿ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಒಟ್ಟು 26 ಚಿನ್ನದ ಪದಕ,11 ಬೆಳ್ಳಿ ಪದಕ ಹಾಗೂ 8 ಕಂಚಿನ ಪದಕ‌ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ.ಮಂಗಳೂರಿನ‌ ಕದ್ರಿ‌ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿರುವ‌ ಅನಘಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 6 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು,ಅಂತರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರೈಲು ಹತ್ತದಂತೆ ಪೆಪ್ಪರ್ ಸ್ಪ್ರೇ ಮಾಡಿದರು ಉಕ್ರೇನಿಗರು – ಕಹಿ ಅನುಭವ ಬಿಚ್ಚಿಟ್ಟ ಉಡುಪಿಯ ಆ್ಯನಿಫ್ರೆಡ್ ರಿಡ್ಲೆ ಡಿಸೋಜಾ

Next Post

ಚಂಡೀಗಡ: ಭಗತ್ ಸಿಂಗ್ ಊರಲ್ಲಿ ಪ್ರಮಾಣವಚನ, ರಾಜಭವನದಲ್ಲಲ್ಲ – ಭಗವಂತ ಮಾನ್

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
13
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
ಚಂಡೀಗಡ: ಭಗತ್ ಸಿಂಗ್ ಊರಲ್ಲಿ ಪ್ರಮಾಣವಚನ, ರಾಜಭವನದಲ್ಲಲ್ಲ – ಭಗವಂತ ಮಾನ್

ಚಂಡೀಗಡ: ಭಗತ್ ಸಿಂಗ್ ಊರಲ್ಲಿ ಪ್ರಮಾಣವಚನ, ರಾಜಭವನದಲ್ಲಲ್ಲ - ಭಗವಂತ ಮಾನ್

Discussion about this post

Recent News

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
32
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d