• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

Coastal Times by Coastal Times
March 10, 2025
in ಕ್ರೈಮ್ ನ್ಯೂಸ್
ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
195
VIEWS
WhatsappTelegramShare on FacebookShare on Twitter

ಕಾಸರಗೋಡು, ಮಾ.9: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), ಶ್ರೇಯಾ15 ವರ್ಷದ ವಿದ್ಯಾರ್ಥಿನಿ ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡೆಕಾಪುವಿನ ಪ್ರಿಯೇಶ್ – ಚಂದ್ರಾವತಿ ದಂಪತಿ ಪುತ್ರಿ ಶ್ರೇಯಾ ( 15) ಮತ್ತು ಆಟೋ ಚಾಲಕ ಪ್ರದೀಪ್ ( 42) ಮೃತಪಟ್ಟವರು. ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10. 30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು . ಆದರೆ ತಿಂಗಳಾಗುತ್ತಾ ಬಂದರೂ ಇಬ್ಬರ ಬಗ್ಗೆ ಯಾವುದೇ ಸುಳಿವು ಲಭಿಸದ ಹಿನ್ನಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಸ್ಥಳೀಯರು ಮನೆ ಪರಿಸರದ ಕಾಡು ಕೇಂದ್ರೀಕರಿಸಿ ಶೋಧ ನಡೆಸಿದ್ದು , ಇಬ್ಬರ ಮೃತದೇಹ ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಪತ್ತೆ‌ಯಾಗಿದೆ.

ಫೆಬ್ರವರಿ 11 ರ ರಾತ್ರಿಯಿಂದ ಶ್ರೇಯಾ ದಿಢೀರ್ ನಾಪತ್ತೆಯಾಗಿದ್ದಳು. ಇದರ ಜೊತೆಗೆ ಪ್ರದೀಪ್ ನಾಪತ್ತೆಯಾಗಿದ್ದು , ಇಬ್ಬರು ಪರಾರಿಯಾಗಿರಬಹುದೆಂದು ಶಂಕಿಸಲಾಗಿತ್ತು. ಮೊಬೈಲ್ ಟವರ್ ಕೇಂದ್ರೀಕರಿಸಿ ಮನೆ ಪರಿಸರ ಕಾಡು ಹಾಗೂ ಮನೆ ಕೇಂದ್ರೀಕರಿಸಿ ತನಿಖೆ ನಡೆಸಿದ್ದರು.ಪ್ರದೀಪ್ ನ ಸಂಬಂಧಿಕರಾದ ಮಡಿಕೇರಿ ಗೂ ತೆರಳಿ ಪೊಲೀಸರು ಈ ಹಿಂದೆ ತನಿಖೆ ನಡೆಸಿದ್ದರು. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದರು . ಶ್ರೇಯಾ ಸ್ಥಳೀಯ ಶಾಲೆಯೊಂದರ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಳು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಿಗಂತ್ ನಾಪತ್ತೆ ಕೆಸ್​ಗೆ ಬಿಗ್​ ಟ್ವಿಸ್ಟ್​: ಪಿಯುಸಿ ಪರೀಕ್ಷೆ ಭಯಕ್ಕೆ ಮೈಲಾರ ಸುತ್ತಿ ಬಂದ ದಿಗಂತ್ ರಿಮ್ಯಾಂಡ್ ಹೋಮಿಗೆ

Next Post

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಸಿಬ್ಬಂದಿಗಳನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿಗಳು

Related Posts

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
50
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
22
Next Post
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಸಿಬ್ಬಂದಿಗಳನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿಗಳು

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಸಿಬ್ಬಂದಿಗಳನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿಗಳು

Discussion about this post

Recent News

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
25
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
77
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d