• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Coastal Times by Coastal Times
March 10, 2026
in ಕ್ರೈಮ್ ನ್ಯೂಸ್
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
66
VIEWS
WhatsappTelegramShare on FacebookShare on Twitter

ಬಂಟ್ವಾಳ, ಮಾ 10: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ‌

2025ರ ನವೆಂಬರ್ 19ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನವನ್ನು ಕಳವುಗೈದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ : 132/2025, ಕಲಂ :303(2) BNS ರಂತೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿತನಿಂದ ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ.

ಸದ್ರಿ ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ನಿರ್ದೇಶನದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರ ನೇತೃತ್ವದಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್,  ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

Next Post

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

Related Posts

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
52
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ
ಕ್ರೈಮ್ ನ್ಯೂಸ್

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
749
Next Post
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
52
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d