• About us
  • Contact us
  • Disclaimer
Saturday, June 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಾಲದಿಂದ ಕೈಸುಟ್ಟುಕೊಂಡ ವ್ಯಕ್ತಿ ತೊಕ್ಕೊಟ್ಟಿನ ತನ್ನ ಅಂಗಡಿಯಲ್ಲೇ ನೇಣಿಗೆ ಶರಣು

Coastal Times by Coastal Times
April 10, 2023
in ಕ್ರೈಮ್ ನ್ಯೂಸ್
ಸಾಲದಿಂದ ಕೈಸುಟ್ಟುಕೊಂಡ ವ್ಯಕ್ತಿ ತೊಕ್ಕೊಟ್ಟಿನ ತನ್ನ ಅಂಗಡಿಯಲ್ಲೇ ನೇಣಿಗೆ ಶರಣು
389
VIEWS
WhatsappTelegramShare on FacebookShare on Twitter

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆ ‘ಥ್ರೆಡ್ ಹೌಸ್’ ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದ ಅಂಗಡಿ ಮಾಲಕ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಅವರು  ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ

Next Post

ಪುತ್ತೂರು ಕಾಂಗ್ರೆಸ್‌ ಟಿಕೆಟ್‌ ಅಶೋಕ್‌ ಕುಮಾರ್‌ ರೈ ಗೆ ಖಚಿತ ..! ಮೂರನೇ ಪಟ್ಟಿ ಬಹುತೇಕ ಫೈನಲ್

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

June 26, 2026
32
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
79
Next Post
ಪುತ್ತೂರು ಕಾಂಗ್ರೆಸ್‌ ಟಿಕೆಟ್‌ ಅಶೋಕ್‌ ಕುಮಾರ್‌ ರೈ ಗೆ ಖಚಿತ ..! ಮೂರನೇ ಪಟ್ಟಿ ಬಹುತೇಕ ಫೈನಲ್

ಪುತ್ತೂರು ಕಾಂಗ್ರೆಸ್‌ ಟಿಕೆಟ್‌ ಅಶೋಕ್‌ ಕುಮಾರ್‌ ರೈ ಗೆ ಖಚಿತ ..! ಮೂರನೇ ಪಟ್ಟಿ ಬಹುತೇಕ ಫೈನಲ್

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
32
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d