• About us
  • Contact us
  • Disclaimer
Sunday, February 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಂಜಾಬ್: ಮೊಹಾಲಿಯ ಗುಪ್ತಚರ ಇಲಾಖೆ ಕಚೇರಿ ಮೇಲೆ ರಾಕೆಟ್​ ಲಾಂಚರ್​ನಿಂದ ದಾಳಿ ಶಂಕೆ; ಗಾಜುಗಳು ಪುಡಿಪುಡಿ

Coastal Times by Coastal Times
May 10, 2022
in ರಾಷ್ಟ್ರೀಯ ಸುದ್ದಿ
ಪಂಜಾಬ್: ಮೊಹಾಲಿಯ ಗುಪ್ತಚರ ಇಲಾಖೆ ಕಚೇರಿ ಮೇಲೆ ರಾಕೆಟ್​ ಲಾಂಚರ್​ನಿಂದ ದಾಳಿ ಶಂಕೆ; ಗಾಜುಗಳು ಪುಡಿಪುಡಿ
24
VIEWS
WhatsappTelegramShare on FacebookShare on Twitter

ಪಂಜಾಬ್ (ಮೊಹಾಲಿ): ಸೋಮವಾರ ರಾತ್ರಿ ನಗರದಲ್ಲಿರುವ ರಾಜ್ಯ ಗುಪ್ತಚರ ವಿಭಾಗದ ಕೇಂದ್ರ ಕಚೇರಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಕಟ್ಟಡದ ಗಾಜುಗಳು ಒಡೆದಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮೊಹಾಲಿಯ ಸೆಕ್ಟರ್ 77 ರಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಕಟ್ಟಡದಲ್ಲಿ ರಾತ್ರಿ 7:45ಕ್ಕೆ ಘಟನೆ ನಡೆದಿದೆ. ಮೊದಲಿಗೆ ಇದೊಂದು ಭಯೋತ್ಪಾದಕ ದಾಳಿ ಎಂದೇ ಹೇಳಲಾಗಿತ್ತು. ಆದ್ರೆ ಮೊಹಾಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಭಯೋತ್ಪಾದಕರ ಕೃತ್ಯ ಅಲ್ಲ ಎಂದು ಸ್ಪಷ್ಟಪಡಿಸಿದರು. ಸ್ಫೋಟದ ನಂತರ ವಿಧಿ ವಿಜ್ಞಾನ ತಜ್ಞರ ತಂಡ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿತು. ಕಟ್ಟಡದ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಪಂಜಾಬ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಕರ್ನಾಲ್ ಬಳಿಕ ತರ್ನ್ ತರನ್ ಜಿಲ್ಲೆಯಲ್ಲಿ ಲೋಹದ ಕಪ್ಪು ಪೆಟ್ಟಿಗೆಯಲ್ಲಿ ಆರ್​​ಡಿಎಕ್ಸ್​​ ಪ್ಯಾಕ್ ದೊರೆತಿತ್ತು. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 2.5 ಕೆಜಿ ಆರ್‌ಡಿಎಕ್ಸ್‌ ವಶಪಡಿಕೊಂಡಿದ್ದರು. ಇದಾದ ಬಳಿಕ ನಿನ್ನೆ ರಾತ್ರಿ ದಾಳಿ ನಡೆದಿದೆ. ಗುಪ್ತಚರ ಕಚೇರಿಯ ಮೂರನೇ ಮಹಡಿಗೆ ರಾಕೆಟ್ ಚಾಲಿತ ಗ್ರೆನೇಡ್ ಎಸೆಯಲಾಗಿದೆ ಎನ್ನಲಾಗ್ತಿದೆ. ಹೀಗಾಗಿ, ಸ್ಫೋಟ ಸಂಭವಿಸಿದ್ದು, ರಭಸಕ್ಕೆ ಕಟ್ಟಡದ ಕಿಟಕಿಗಳು ಒಡೆದಿವೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಹಿರಿಯ ಪೊಲೀಸ್​ ಅಧಿಕಾರಿ ನಿರಾಕರಿಸಿದ್ದಾರೆ. ಪಂಜಾಬ್ ಸಿಎಂ ಈಗಾಗಲೇ ಡಿಜಿಪಿಯಿಂದ ವಿಸ್ತೃತ ವರದಿ ಕೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು : ಹಾಡಹಗಲೇ ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ.. ಆರೋಪಿ ಪೊಲೀಸ್​ ವಶಕ್ಕೆ

Next Post

ಮಂಗಳೂರು: ಗೇರುಹಣ್ಣಿನಲ್ಲಿ ವೈನ್ ತಯಾರಿಸಿ ಪೇಟೆಂಟ್‌ ಪಡೆದ ಎನ್​ಐಟಿಕೆ ಪ್ರೊಫೆಸರ್ ಪ್ರಸನ್ನ ಬಿ.ಡಿ.

Related Posts

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾಷ್ಟ್ರೀಯ ಸುದ್ದಿ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
11
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
42
Next Post
ಮಂಗಳೂರು: ಗೇರುಹಣ್ಣಿನಲ್ಲಿ ವೈನ್ ತಯಾರಿಸಿ ಪೇಟೆಂಟ್‌ ಪಡೆದ ಎನ್​ಐಟಿಕೆ ಪ್ರೊಫೆಸರ್ ಪ್ರಸನ್ನ ಬಿ.ಡಿ.

ಮಂಗಳೂರು: ಗೇರುಹಣ್ಣಿನಲ್ಲಿ ವೈನ್ ತಯಾರಿಸಿ ಪೇಟೆಂಟ್‌ ಪಡೆದ ಎನ್​ಐಟಿಕೆ ಪ್ರೊಫೆಸರ್ ಪ್ರಸನ್ನ ಬಿ.ಡಿ.

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
37
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d