• About us
  • Contact us
  • Disclaimer
Monday, August 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತುಮಕೂರು: ವಿದ್ಯುತ್ ಸ್ಪರ್ಶಿಸಿ ಜೂನಿಯರ್ ರವಿಚಂದ್ರನ್ ಸಾವು..

Coastal Times by Coastal Times
May 10, 2022
in ರಾಜ್ಯ
ತುಮಕೂರು: ವಿದ್ಯುತ್ ಸ್ಪರ್ಶಿಸಿ ಜೂನಿಯರ್ ರವಿಚಂದ್ರನ್ ಸಾವು..
71
VIEWS
WhatsappTelegramShare on FacebookShare on Twitter

ತುಮಕೂರು: ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತಿ ಗಳಿಸಿದ್ದ ತುಮಕೂರು ಜಿಲ್ಲೆಯ ಲಕ್ಷ್ಮೀನಾರಾಯಣ ಅವರು ವಿದ್ಯುತ್ ಸ್ಪರ್ಶಿಸಿ ಕುಣಿಗಲ್ ತಾಲೂಕು ಹೇರೂರು ಗ್ರಾಮದಲ್ಲಿ ಮೃತಪಟ್ಟಿದ್ದಾರೆ. 35 ವರ್ಷ ವಯಸ್ಸಿನ ಲಕ್ಷ್ಮೀನಾರಾಯಣ ಮಂಗಳವಾರ ಸಂಜೆ ತಮ್ಮ ಮನೆಯ ಸಂಪಿಗೆ ನೀರು ತುಂಬಿಸಲು ಮೋಟಾರ್ ಸ್ವಿಚ್ಡ್​​​ ಆನ್ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಾಕಷ್ಟು ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಅನೇಕ ವರ್ಷಗಳಿಂದ ವಿವಿಧ ಆರ್ಕೆಸ್ಟ್ರಾಗಳಲ್ಲಿ ಜೂನಿಯರ್ ರವಿಚಂದ್ರನ್ ಆಗಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮೀನಾರಾಯಣ ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳಲ್ಲಿಯೂ ಖ್ಯಾತಿಗಳಿಸಿದ್ದರು. ಈ ಘಟನೆ ಸಂಬಂಧ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಗೇರುಹಣ್ಣಿನಲ್ಲಿ ವೈನ್ ತಯಾರಿಸಿ ಪೇಟೆಂಟ್‌ ಪಡೆದ ಎನ್​ಐಟಿಕೆ ಪ್ರೊಫೆಸರ್ ಪ್ರಸನ್ನ ಬಿ.ಡಿ.

Next Post

ಮಲ್ಪೆ : ರೂಂನಲ್ಲಿಟ್ಟಿದ್ದ 10.30 ಲಕ್ಷ ರೂ.ನಲ್ಲಿ 8.90 ಲಕ್ಷ ರೂ. ಕಳ್ಳತನ

Related Posts

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
ರಾಜ್ಯ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
13
ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
10
Next Post
ಮಲ್ಪೆ : ರೂಂನಲ್ಲಿಟ್ಟಿದ್ದ 10.30 ಲಕ್ಷ ರೂ.ನಲ್ಲಿ 8.90 ಲಕ್ಷ ರೂ. ಕಳ್ಳತನ

ಮಲ್ಪೆ : ರೂಂನಲ್ಲಿಟ್ಟಿದ್ದ 10.30 ಲಕ್ಷ ರೂ.ನಲ್ಲಿ 8.90 ಲಕ್ಷ ರೂ. ಕಳ್ಳತನ

Discussion about this post

Recent News

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
7
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
72
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d