ಮಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‌ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.
Discover more from Coastal Times Kannada
Subscribe to get the latest posts sent to your email.








Discussion about this post