• About us
  • Contact us
  • Disclaimer
Monday, September 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

Coastal Times by Coastal Times
May 10, 2026
in ಕ್ರೈಮ್ ನ್ಯೂಸ್
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ
59
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್‌ಲೆಟ್ ಹಾಗೂ ಸ್ಟಡ್‌ಗಳಿದ್ದವು.

ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್‌ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

Next Post

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

Related Posts

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು
ಕ್ರೈಮ್ ನ್ಯೂಸ್

September 27, 2026
29
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
61
Next Post
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

Discussion about this post

Recent News

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

September 27, 2026
29
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

116
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

September 27, 2026
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d