• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ

Coastal Times by Coastal Times
June 10, 2023
in ಕ್ರೈಮ್ ನ್ಯೂಸ್
ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ
206
VIEWS
WhatsappTelegramShare on FacebookShare on Twitter

ಬಂಟ್ವಾಳ: ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ.

ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಫಯಾಜ್ ಅವರು ಮದುವೆಯಾಗಿದ್ದು, ಬಳಿಕ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಹೇಳಲಾಗಿದೆ. ಈತ ಗಾಂಜ ಮಾರಾಟ ದಂದೆಯಲ್ಲಿ ತೊಡಗಿದ್ದಲ್ಲದೆ,ಗಾಂಜಾ ವ್ಯಸನಿಯಾಗಿದ್ದ ಎಂದು ಹೇಳಲಾಗಿದೆ. ಸಂಸ್ಕೃತ ಕುಟುಂಬದ ಯುವಕನಾಗಿದ್ದ ಈತನ ಕೆಟ್ಟ ಬುದ್ದಿಯಿಂದ ಬೇಸೆತ್ತ ಮನೆಯವರು ಇವನನ್ನು ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ. ಗಾಂಜಾ ವಹಿವಾಟು ಜೋರಾಗಿ ನಡೆಸುತ್ತಿದ್ದ ಈತನಿಗೆ ಗಾಂಜಾ ಪೆಡ್ಲರ್ ಗಳ ಜೊತೆ ಅತಿಯಾದ ಸಂಪರ್ಕ ಇತ್ತು‌ಎನ್ನಲಾಗಿದೆ. ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇವರೊಳಗೆ ಹಣಕಾಸಿನ ಅಥವಾ ಗಾಂಜಾ ವಿಚಾರದಲ್ಲಿ ವೈಮಸ್ಸು ಉಂಟಾಗಿ ಈತನನ್ನು ಸುಮಾರು ಹತ್ತು ದಿನಗಳ ಹಿಂದೆ ಇರಾದಿಂದ ಕಿಡ್ನಾಪ್ ಮಾಡಿದ್ದರು ಎನ್ನಲಾಗಿದೆ.

ಬಳಿಕ ಯಾವುದೋ ಅಜ್ಞಾತ ಸ್ಥಳದಲ್ಲಿ ಈತನನ್ನು ಕೂಡಿ ಇಟ್ಟು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿದ್ದಾರೆ. ವಗ್ಗ ಅಥವಾ ಕಾವಳಕಟ್ಟೆ ಮೂಲದ ಯುವಕರು ಈತನ ಕೊಲೆಯ ಹಿಂದೆ ಇರುವ ಆರೋಪಿಗಳು ಎಂಬ ಮಾಹಿತಿ ಪೋಲೀಸ್ ಇಲಾಖೆ ಲಭ್ಯವಾಗಿದೆ. ಸ್ನೇಹಿತ ಗಾಂಜಾ ವ್ಯಸನಿಗಳಿಗೆ ಈತನ‌ಕಿಡ್ನಾಪ್ ಬಗ್ಗೆ ಮಾಹಿತಿ ಇತ್ತು ಎನ್ನಲಾಗಿದೆ. ಸ್ನೇಹಿತರೇ ಈತನ‌ ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಆರೋಪಿಗಳ ಪತ್ತೆಗಾಗಿ‌ ಪೋಲೀಸರು ಬಲೆ ಬೀಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ ; ಚುಡಾಯಿಸಲು ಬಂದ ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ !

Next Post

ಕಟ್ಟಡ ಕಾಮಗಾರಿಗೆ ತಂದಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ : ಮೂವರ ಬಂಧನ

Related Posts

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ
ಕ್ರೈಮ್ ನ್ಯೂಸ್

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
61
Next Post
ಕಟ್ಟಡ ಕಾಮಗಾರಿಗೆ ತಂದಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ : ಮೂವರ ಬಂಧನ

ಕಟ್ಟಡ ಕಾಮಗಾರಿಗೆ ತಂದಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ : ಮೂವರ ಬಂಧನ

Discussion about this post

Recent News

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d