• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಂದಾಪುರ ; ಚುಡಾಯಿಸಲು ಬಂದ ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ !

Coastal Times by Coastal Times
June 10, 2023
in ಕರಾವಳಿ
ಕುಂದಾಪುರ ; ಚುಡಾಯಿಸಲು ಬಂದ ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ !
94
VIEWS
WhatsappTelegramShare on FacebookShare on Twitter

ಕುಂದಾಪುರ, ಜೂ.9: ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ವಕ್ವಾಡಿ – ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.

ವಿದ್ಯಾರ್ಥಿನಿ ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಎನ್ನಲಾಗಿದೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್​ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಸ್ತುವಾರಿ ಸಚಿವರ ಪಟ್ಟಿ: DCM ಡಿಕೆಶಿಗೆ ಬೆಂಗಳೂರು, ದಿನೇಶ್‌ ಗುಂಡೂರಾವ್ – ದಕ್ಷಿಣ ಕನ್ನಡ, ಲಕ್ಷ್ಮೀ ಹೆಬ್ಬಾಳಕರ್‌ – ಉಡುಪಿ

Next Post

ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ

ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ

Discussion about this post

Recent News

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d