• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ; ಎಚ್ಡಿಕೆಗೆ ಬೃಹತ್ ಕೈಗಾರಿಕೆ ಬಂಪರ್, ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?

Coastal Times by Coastal Times
June 10, 2024
in ರಾಜಕೀಯ
ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ; ಎಚ್ಡಿಕೆಗೆ ಬೃಹತ್ ಕೈಗಾರಿಕೆ ಬಂಪರ್, ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?
55
VIEWS
WhatsappTelegramShare on FacebookShare on Twitter

ನವದೆಹಲಿ, ಜೂ 10:  ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ನಿನ್ನೆ(ಜೂನ್ 09) ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್​ ಸೇರಿದಂತೆ ಐವರು ಮೋದಿ ಸಂಪುಟದಲ್ಲಿದ್ದಾರೆ. ಇದೀಗ ಅವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಎಚ್​ಡಿ ಕುಮಾರಸ್ವಾಮಿಗೆ ಬಯಸಿದ್ದ ಖಾತೆ ಮಿಸ್ ಆಗಿದೆ. ಇದರಿಂದ ಎಚ್​​ಡಿಕೆಗೆ ನಿರಾಸೆಯಾಗಿದೆ. ಇನ್ನು ಕರ್ನಾಟಕದಿಂದ ಕ್ಯಾಬಿನೆಟ್ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ನಿರ್ಮಾಲಾ ಸೀತಾರಾಮನ್, ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಯಾವ-ಯಾವ ಖಾತೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

                                                                                   ಎಚ್‌ಡಿ.ಕುಮಾರಸ್ವಾಮಿ – ಬೃಹತ್‌ ಕೈಗಾರಿಕೆ/ ಉಕ್ಕು

                                                                                                    ವಿ. ಸೋಮಣ್ಣ- ರೈಲ್ವೇ ರಾಜ್ಯ ಖಾತೆ

                                                                                                     ಶೋಭಾ ಕರಂದ್ಲಾಜೆ- ಸಣ್ಣ ಕೈಗಾರಿಕೆ 

                                                                                    ಪ್ರಹ್ಲಾದ್ ಜೋಶಿ – ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ

                                                                                       ನಿರ್ಮಲಾ ಸೀತಾರಾಮನ್‌ – ಹಣಕಾಸು ಸಚಿವಾಲಯ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ

Next Post

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
60
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d