• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ

Coastal Times by Coastal Times
June 10, 2024
in ಕರಾವಳಿ
ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ
227
VIEWS
WhatsappTelegramShare on FacebookShare on Twitter

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ‌ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ.

ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

T20 World Cup 2024: ಬುಮ್ರಾ, ಪಾಂಡ್ಯ ಮ್ಯಾಜಿಕ್; ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ರೋಚಕ ಗೆಲುವು

Next Post

ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ

ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
61
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d