• About us
  • Contact us
  • Disclaimer
Friday, November 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಶ್ರದ್ಧಾ ಭಕ್ತಿಯಿಂದ ಆಚರಣೆ

Coastal Times by Coastal Times
July 10, 2022
in ಕರಾವಳಿ
ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಶ್ರದ್ಧಾ ಭಕ್ತಿಯಿಂದ ಆಚರಣೆ
34
VIEWS
WhatsappTelegramShare on FacebookShare on Twitter

ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಅನ್ನು ನಗರದಲ್ಲಿ ಮುಸ್ಲಿಮರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ವಿವಿಧ ಮಸೀದಿಗಳಲ್ಲಿ ಮುಸ್ಲಿಮರು ಬಕ್ರೀದ್‌ ಪ್ರಯುಕ್ತ ಭಾನುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಲೈಟ್‌ಹೌಸ್‌ನ ಈದ್ಗಾ ಮಸೀದಿ, ಬಂದರ್‌ನ ಝೀನತ್‌ ಬಕ್ಷ್‌ ಸೆಂಟ್ರಲ್‌ ಮಸೀದಿ, ಕಾಪ್ರಿಗುಡ್ಡದ ಜುಮ್ಮಾ ಮಸೀದಿಯಲ್ಲಿ, ಹಂಪನಕಟ್ಟೆಯ ಅಲ್‌ ನೂರ್‌ ಮಸೀದಿ, ಕುದ್ರೋಳಿಯ ಮೊಯಿದ್ದೀನ್‌ ಜುಮಾ ಮಸೀದಿ, ನಡುಪಳ್ಳಿ ಮಸೀದಿ ಮತ್ತು ಜಾಮಿಯಾ ಮಸೀದಿ, ರಥಬೀದಿಯ ಶಮೀರ್‌ ಮಸೀದಿ, ಬೋಳಾರದ ಮೊಹಿಯುದ್ದೀನ್‌ ಜುಮ್ಮಾ ಮಸೀದಿ, ಜೆಪ್ಪು ಕುಡುಪಾಡಿಯ ಬದ್ರಿಯಾ ಜುಮ್ಮಾ ಮಸೀದಿ, ಕಂಡತ್ತಪಳ್ಳಿ ಮಸೀದಿ, ಪೊಲೀಸ್‌ ಲೇನ್‌ನ ಫೌಜಿಯಾ ಮಸೀದಿ, ಕಂದಕ್‌ನ ಬದ್ರಿಯಾ ಮಸೀದಿ, ಕಂಕನಾಡಿಯ ಜುಮ್ಮಾ ಮಸೀದಿ, ಪಂಪ್‌ವೆಲ್‌ನ ತಖ್ವ ಮಸೀದಿ, ಜೆಪ್ಪುವಿನ ಮೊಹಿಯುದ್ದಿನ್‌ ಜುಮ್ಮಾ ಮಸೀದಿಗಳಲ್ಲಿ ಬಕ್ರೀದ್‌ ಪ್ರಯುಕ್ತ ನಡೆದ ವಿಶೇಷ ಸಾಮೂಹಿಕ ಪ್ರಾರ್ಥನೆಗಳಲ್ಲಿ ಮುಸ್ಲಿಮರು ಭಾಗವಹಿಸಿದರು. ಪರಸ್ಪರ ಆಲಂಗಿಸಿ ಶುಭಾಶಯ ಕೋರಿದರು.

ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ ಸರಕಾರ ರೂಪಿಸಿದ್ದ ನಿಯಮಾವಳಿಯನ್ನು ಪಾಲಿಸುವ ನಿಟ್ಟಿನಲ್ಲಿ  ಕಳೆದ ಎರಡು ವರ್ಷ ಈದುಲ್ ಅಝ್‌ಹಾ (ಬಕ್ರೀದ್)ವನ್ನು ಅತ್ಯಂತ ಸರಳವಾಗಿ ಆಚರಿಸಿದ್ದರು. ಆದರೆ ಈ ಬಾರಿ ಸರಕಾರ ಯಾವುದೇ ನಿಯಮಾವಳಿ ರೂಪಿಸದ ಕಾರಣ ದ.ಕ. ಜಿಲ್ಲೆಯಲ್ಲಿ ಈದುಲ್ ಅಝ್‌ಹಾದ ಸಂಭ್ರಮ ಕಂಡು ಬಂದಿದೆ. ಈ ಸಲ ಮಕ್ಕಳಿಂದ ಹಿಡಿದು ವಯೋವೃದ್ಧರು ಉತ್ಸಾಹದಿಂದ ಪ್ರಾರ್ಥನೆಗಳಲ್ಲಿ ಭಾಗವಹಿಸಿದ್ದು ಕಂಡುಬಂತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ

Next Post

ವಯಸ್ಸು 30 ಅಂತ ಯಾಮಾರಿಸಿ ಯುವಕನನ್ನು ಮದ್ವೆಯಾದ 52ರ ಆಂಟಿ! ಮೇಕಪ್‌ ನೋಡಿ ಮೋಸ ಹೋದ ಹುಡುಗ

Related Posts

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!
ಕರಾವಳಿ

November 5, 2026
31
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
16
Next Post
ವಯಸ್ಸು 30 ಅಂತ ಯಾಮಾರಿಸಿ ಯುವಕನನ್ನು ಮದ್ವೆಯಾದ 52ರ ಆಂಟಿ! ಮೇಕಪ್‌ ನೋಡಿ ಮೋಸ ಹೋದ ಹುಡುಗ

ವಯಸ್ಸು 30 ಅಂತ ಯಾಮಾರಿಸಿ ಯುವಕನನ್ನು ಮದ್ವೆಯಾದ 52ರ ಆಂಟಿ! ಮೇಕಪ್‌ ನೋಡಿ ಮೋಸ ಹೋದ ಹುಡುಗ

Discussion about this post

Recent News

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
17
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

November 5, 2026
ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d