• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ

Coastal Times by Coastal Times
July 10, 2022
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ
203
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ.

ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದು, 3 ಮಂದಿ ವಿದ್ಯಾರ್ಥಿಗಳು ಇಂದಿರಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಆರೋಪಿಗಳ ಪೈಕಿ 8 ಮಂದಿ ವಿದ್ಯಾರ್ಥಿಗಳು ಅಂತಿಮ ವರ್ಷದ ಬಿಬಿಎ, ಬಿಸಿಎ ಪದವಿ, ವಿಧಿ ವಿಜ್ಞಾನ (ಫಾರೆನ್ಸಿಕ್ ಸೈನ್ಸ್) ವ್ಯಾಸಂಗವನ್ನು, ಮತ್ತು ಓರ್ವ ಪ್ರಥಮ ವರ್ಷದ ಬಿಬಿಎ ಪದವಿ ವ್ಯಾಸಂಗವನ್ನು ಯೇನೆಪೋಯ ಕಾಲೇಜು, ಬಲ್ಮಠ, ಮಂಗಳೂರು ಇಲ್ಲಿ ಮಾಡುತ್ತಿದ್ದಾರೆ. ಹಾಗೂ ಇಂದಿರಾ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 3 ಮಂದಿ ವಿದ್ಯಾರ್ಥಿಗಳ ಪೈಕಿ ಒಬ್ಬಾತ ವಿದ್ಯಾರ್ಥಿ ನರ್ಸಿಂಗ್ ಪದವಿ, ಓರ್ವ ರೇಡಿಯೋಲಾಜಿ , ಹಾಗೂ ಇನ್ನೋರ್ವ ಅಲೈಡ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವೆಲೆನ್ಸಿಯಾ ಸೂಟರ್ ಪೇಟೆ 3ನೇ ಕ್ರಾಸ್​​ನ ವಸತಿ ಗೃಹವೊಂದರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 900 ಗ್ರಾಂ ತೂಕದ ರೂ. 20 ಸಾವಿರ ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ ಸ್ಮೋಕಿಂಗ್ ಪೈಪ್, ರೋಲಿಂಗ್ ಪೇಪರ್, 4,500 ರೂ ನಗದು, 11 ಮೊಬೈಲ್ ಫೋನ್​ ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,000 ರೂ. ಎಂದು ಅಂದಾಜಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶ್ರೀನಗರ: ಅಮರನಾಥ ಗುಹೆಯ ಬಳಿ ಮೇಘಸ್ಫೋಟ: 15 ಮಂದಿ ಸಾವು

Next Post

ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಶ್ರದ್ಧಾ ಭಕ್ತಿಯಿಂದ ಆಚರಣೆ

Related Posts

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
35
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
76
Next Post
ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಶ್ರದ್ಧಾ ಭಕ್ತಿಯಿಂದ ಆಚರಣೆ

ಮಂಗಳೂರು: ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದ್‌ ಶ್ರದ್ಧಾ ಭಕ್ತಿಯಿಂದ ಆಚರಣೆ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d