• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧನ, ಎಸ್ಕೇಪ್ ಆಗಲೆತ್ನಿಸಿದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರ ಶೂಟೌಟ್

Coastal Times by Coastal Times
July 10, 2024
in ಕ್ರೈಮ್ ನ್ಯೂಸ್
ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧನ, ಎಸ್ಕೇಪ್ ಆಗಲೆತ್ನಿಸಿದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರ ಶೂಟೌಟ್
131
VIEWS
WhatsappTelegramShare on FacebookShare on Twitter

ಮಂಗಳೂರು ಜು.09: ಕಡಲನಗರಿ ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು(ಮಂಗಳವಾರ) ನಗರದ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು‌ ಮುರಿದು ನುಗ್ಗಿ, ದಂಪತಿಯಾದ ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಇದೀಗ ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಎಂಬ ನಾಲ್ವರನ್ನು ಅರೆಸ್ಟ್​ ಮಾಡಿದ್ದು, ಇವರು ಮಧ್ಯಪ್ರದೇಶದವರು ಎಂಬುದು ತಿಳಿದು ಬಂದಿದೆ.

ಇನ್ನು ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ್ದ 4 ಜನ ಯುವಕರ (ಚಡ್ಡಿ) ಗ್ಯಾಂಗ್, ಬೆಡ್ ರೂಂ ನ ಕಿಟಕಿಯ ಸರಳನ್ನು ಕಟ್ ಮಾಡಿ ಮನೆ ಒಳಗೆ ನುಗ್ಗಿತ್ತು. ಈ ವೇಳೆ 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್​ಗಳು ಹಾಗೂ 3 ಸಾವರ ನಗದು ಹಣವನ್ನು ಸುಲಿಗೆ ಮಾಡಿದ್ದರು. ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಈ ಕುರಿತು ಕೆಎಸ್​​ಆರ್​ಟಿಸಿ ಬಸ್ ಸಿಬ್ಬಂದಿ ವಿಚಾರಿಸಿದಾಗ ಬಸ್ ಹಾಸನ ಕಡೆ ತೆರಳುತ್ತಿರುವುದು ಪತ್ತೆಯಾಗಿದೆ. ಈ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿ, ಸಕಲೇಶಪುರ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು, ಬಂಧಿತರಿಂದ 12 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರ ಶೂಟೌಟ್ : ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ ಗ್ಯಾಂಗ್ ಅನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದರು. ರಾತ್ರಿ ವೇಳೆ ಪರಾರಿಯಾಗಲು ಯತ್ನಿಸಿದಾಗ, ಚೆಡ್ಡಿ ಗ್ಯಾಂಗ್ ಸದಸ್ಯರ ಮೇಲೆ ಪೊಲೀಸರು ಶೂಟ್ ಔಟ್ ಮಾಡಿದ್ದಾರೆ.

ಮುಲ್ಕಿ ಬಳಿ ಕಾರು ಬಿಟ್ಟು ಹೋಗಿದ್ದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸುತ್ತಿದ್ದಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದ್ದು ಈ ಸಂದರ್ಭ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿಗಳು ಎಎಸ್ ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ‌ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು‌ ನಗರದಲ್ಲಿ ಚಡ್ಡಿ ಗ್ಯಾಂಗ್ ನಿಂದ ಮತ್ತೊಂದು ದರೋಡೆ?: ವೃದ್ಧರನ್ನು ಬೆದರಿಸಿ ಕಾರೊಂದಿಗೆ ಗ್ಯಾಂಗ್ ಪರಾರಿ

Next Post

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಕ್ರಿಮಿನಲ್ ಯುವಕನ ಜತೆ ಪತ್ತೆ

Related Posts

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ
ಕ್ರೈಮ್ ನ್ಯೂಸ್

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ

June 16, 2025
101
ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ
ಕ್ರೈಮ್ ನ್ಯೂಸ್

ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ

June 13, 2025
41
Next Post
ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಕ್ರಿಮಿನಲ್ ಯುವಕನ ಜತೆ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಕ್ರಿಮಿನಲ್ ಯುವಕನ ಜತೆ ಪತ್ತೆ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d