• About us
  • Contact us
  • Disclaimer
Friday, July 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

Coastal Times by Coastal Times
July 10, 2026
in ಕ್ರೈಮ್ ನ್ಯೂಸ್
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು
24
VIEWS
WhatsappTelegramShare on FacebookShare on Twitter

ಮಂಗಳೂರು, ಜು.9: ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದ ಯುವತಿಯು ಬಳಿಕ 6.42 ಲಕ್ಷ ರೂ. ಕಳೆದು ಕೊಂಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಯುವತಿ:- ತಾನು ಮಂಗಳೂರಿನಲ್ಲಿ ಸಾಫ್ಟ್‌ವೇರ್ ಕಂಪೆನಿಯಲ್ಲಿ ಡೆವಲಪರ್ ಆಗಿ ಕೆಲಸ ಮಾಡಿಕೊಂಡಿರುವೆ. ಇತ್ತೀಚೆಗೆ ಪರಿಚಯದ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ ಆಗುವುದಾಗಿ ತಿಳಿಸಿದ್ದರು. ಅದರಂತೆ ತಾನು ಆ್ಯಪ್ ಡೌನ್‌ಲೋಡ್ ಮಾಡಿ ಅಕೌಂಟ್ ಕ್ರಿಯೇಟ್ ಮಾಡಿದ್ದೆ. ಹಾಗೇ ಫೆ.28ರಿಂದ ಎ.11ರವರೆಗೆ ಹಂತ ಹಂತವಾಗಿ 6,42,000 ರೂ.ವನ್ನು ಅಪರಿಚಿತ ವ್ಯಕ್ತಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವೆ. ನಂತರ ಆ ಆ್ಯಪ್ ಬಂದ್ ಆಗಿರುವುದು ಕಂಡು ಬಂತು.

ಈ ಬಗ್ಗೆ ಪರಿಚಯದ ವ್ಯಕ್ತಿಯ ಬಳಿ ಕೇಳಿದಾಗ ಅವರೂ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿರುವುದಾಗಿ ತಿಳಿಯಿತು. ಯಾರೋ ಅಪರಿಚಿತ ವ್ಯಕ್ತಿ ಆನ್‌ಲೈನ್ ಮೂಲಕ ನಕಲಿ ಟ್ರೆಡಿಂಗ್ ಆ್ಯಪ್ ಸೃಷ್ಟಿಸಿ ಮೋಸದಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

Next Post

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

Related Posts

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು
ಕ್ರೈಮ್ ನ್ಯೂಸ್

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
14
ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

July 9, 2026
120
Next Post
ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

Discussion about this post

Recent News

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
14
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d