• About us
  • Contact us
  • Disclaimer
Friday, June 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತದ ಹಾಕಿ ಗೋಲ್‌ಕೀಪರ್ ಶ್ರೀಜೇಶ್‌ಗೆ 1 ಕೋಟಿ ನಗದು ಬಹುಮಾನ ಘೋಷಣೆ

Coastal Times by Coastal Times
August 10, 2021
in ಕ್ರೀಡಾ ಸುದ್ದಿ
ಭಾರತದ ಹಾಕಿ ಗೋಲ್‌ಕೀಪರ್ ಶ್ರೀಜೇಶ್‌ಗೆ 1 ಕೋಟಿ ನಗದು ಬಹುಮಾನ ಘೋಷಣೆ
9
VIEWS
WhatsappTelegramShare on FacebookShare on Twitter

ತಿರುವನಂತಪುರ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷ ಹಾಕಿಯಲ್ಲಿ 41 ವರ್ಷಗಳ ಬಳಿಕ ಭಾರತ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇರಳದ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರಿಗೆ ದುಬೈ ಮೂಲದ ಉದ್ಯಮಿ, 1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.
ವಿಪಿಎಸ್ ಹೆಲ್ತ್‌ಕೇರ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಶಂಸೀರ್ ವಯಲಿಲ್ ಅವರು, ಶ್ರೀಜೇಶ್ ಅವರಿಗೆ ನಗದು ಬಹುಮಾನವನ್ನು ಘೋಷಿಸಿದ್ದಾರೆ.
‘ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಮಹತ್ತರ ಪಾತ್ರ ವಹಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ ನಗದು ಬಹುಮಾನ ಘೋಷಿಸಲು ಖುಷಿಪಡುತ್ತಿದ್ದೇವೆ’ ಎಂದು ದುಬೈಯಲ್ಲಿ ನೆಲೆಸಿರುವ ಕೇರಳ ಮೂಲದ ಉದ್ಯಮಿ ತಿಳಿಸಿದ್ದಾರೆ.

Goalkeeper PR Sreejesh played a crucial role in helping the Indian hockey team secure bronze at the Olympics. We acknowledge his contributions and are pleased to announce a cash reward of Rs. 1 crore for him. @16Sreejesh pic.twitter.com/etJ63VmDwu

— Dr. Shamsheer Vayalil (@drshamsheervp) August 9, 2021

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವಿಶೇಷ ವಿಮಾನದಲ್ಲಿ ಇಂದೇ ಅಫ್ಘಾನಿಸ್ತಾನ ತೊರೆಯುವಂತೆ ಭಾರತೀಯರಿಗೆ ಸಲಹೆ

Next Post

ಮಂಗಳೂರು: ಬಿಕರ್ನಕಟ್ಟೆ ಸಮೀಪ ಭೀಕರ ಅಪಘಾತ-ಬೈಕ್ ಸವಾರ ಸಾವು

Related Posts

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!
ಕ್ರೀಡಾ ಸುದ್ದಿ

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
34
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
34
Next Post
ಮಂಗಳೂರು: ಬಿಕರ್ನಕಟ್ಟೆ ಸಮೀಪ ಭೀಕರ ಅಪಘಾತ-ಬೈಕ್ ಸವಾರ ಸಾವು

ಮಂಗಳೂರು: ಬಿಕರ್ನಕಟ್ಟೆ ಸಮೀಪ ಭೀಕರ ಅಪಘಾತ-ಬೈಕ್ ಸವಾರ ಸಾವು

Discussion about this post

Recent News

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
18
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d