• About us
  • Contact us
  • Disclaimer
Friday, October 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೋಗಿಗೆ ಯೂರಿನ್‌ ಬ್ಯಾಗ್‌ ಬದಲು ಸ್ಪ್ರೈಟ್ ಬಾಟಲ್ ಬಳಸಿದ ಸರ್ಕಾರಿ ಆಸ್ಪತ್ರೆ!

Coastal Times by Coastal Times
August 10, 2023
in ರಾಷ್ಟ್ರೀಯ ಸುದ್ದಿ
ರೋಗಿಗೆ ಯೂರಿನ್‌ ಬ್ಯಾಗ್‌ ಬದಲು ಸ್ಪ್ರೈಟ್ ಬಾಟಲ್ ಬಳಸಿದ ಸರ್ಕಾರಿ ಆಸ್ಪತ್ರೆ!
62
VIEWS
WhatsappTelegramShare on FacebookShare on Twitter

ಜಮೈ: ಬಿಹಾರದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಉಪಕರಣಗಳ ಕೊರತೆಯಿಂದಾಗಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಮೂತ್ರದ ಚೀಲ(ಯೂರಿನ್‌ ಬ್ಯಾಗ್‌)ದ ಬದಲಿಗೆ ಸ್ಪ್ರೈಟ್ ಬಾಟಲಿ ಅಳವಡಿಸಿದ ಆಘಾತಕಾರಿ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಜಮೈ ಸದರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಝಾಝಾ ರೈಲ್ವೆ ಪೊಲೀಸರು ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೋಗಿಯ ತಪಾಸಣೆ ನಡೆಸಿದ ವೈದ್ಯರು, ರೋಗಿಗೆ ಯೂರಿನ್‌ ಬ್ಯಾಗ್‌ ಅಳವಡಿಸುವಂತೆ ನರ್ಸ್ ಗೆ ಸೂಚಿಸಿದ್ದರು. ಆದರೆ ನರ್ಸ್, ಯೂರಿನ್ ಬ್ಯಾಗ್ ಲಭ್ಯವಾಗದ ಹಿನ್ನೆಲೆಯಲ್ಲಿ ತಂಪು ಪಾನೀಯ ಬಾಟಲಿ ಅಳವಡಿಸಿದ್ದಾರೆ.

ಈ ವಿಚಾರ ನನ್ನ ಗಮನಕ್ಕೆ ತಂದ ಕೂಡಲೇ ಬಾಟಲಿಯನ್ನು ತೆಗೆದು ಯೂರಿನ್‌ ಬ್ಯಾಗ್‌ ಬಳಸಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ರಮೇಶ್ ಕುಮಾರ್ ಪಾಂಡೆ ಅವರು ಹೇಳಿದ್ದಾರೆ. ಅಲ್ಲದೆ ಘಟನೆಗೆ ಕಾರಣರಾದ ಆರೋಗ್ಯ ಕಾರ್ಯಕರ್ತರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

बिहार के स्वास्थ्य व्यवस्था का ये हाल है! वीडियो जमुई सदर अस्पताल का है।

यूरिन बैग की जगह कोल्ड ड्रिंक की बोतल से काम चलाया जा रहा है @yadavtejashwi जी @BiharHealthDept pic.twitter.com/WM6Nf5OfVo

— Journalist Nished Thakur (@nishedthakur123) August 9, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಕ್ರೀಡಾ ಶೂಟಿಂಗ್ ನಲ್ಲಿ ಗೌತಮಿ ಪೂಜಾರಿ ಅಪೂರ್ವ ಸಾಧನೆ

Next Post

ಉಡುಪಿ ಕಾಲೇಜು ವಿಡಿಯೋ ಕೇಸ್ | ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ ಎಂದ ಸಿಐಡಿ ಎಡಿಜಿಪಿ

Related Posts

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು
ರಾಷ್ಟ್ರೀಯ ಸುದ್ದಿ

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು

October 8, 2026
26
ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ
ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

October 7, 2026
21
Next Post
ಉಡುಪಿ ಕಾಲೇಜು ವಿಡಿಯೋ ಕೇಸ್ | ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ ಎಂದ ಸಿಐಡಿ ಎಡಿಜಿಪಿ

ಉಡುಪಿ ಕಾಲೇಜು ವಿಡಿಯೋ ಕೇಸ್ | ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ ಎಂದ ಸಿಐಡಿ ಎಡಿಜಿಪಿ

Discussion about this post

Recent News

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
16
ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

October 9, 2026
93
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

October 9, 2026
ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d