• About us
  • Contact us
  • Disclaimer
Monday, August 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

Coastal Times by Coastal Times
August 10, 2026
in ಕ್ರೈಮ್ ನ್ಯೂಸ್
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ
21
VIEWS
WhatsappTelegramShare on FacebookShare on Twitter

ಬೆಂಗಳೂರು: ಡ್ರಗ್ಸ್​ ವಿರುದ್ಧ ಸಮರ ಮುಂದುವರೆಸಿರುವ ನಗರದ ಪೊಲೀಸರು 55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ‘ಮಿಷನ್ RISE’ ಮತ್ತು ‘ಬೇಡ ಬ್ರೋ’ ಅಭಿಯಾನದಡಿ ಯಶಸ್ವಿ ಕಾರ್ಯಾಚರಣೆ ನಡೆಸಿ 8 ಮಂದಿ ವಿದೇಶಿಯರು ಹಾಗೂ 21 ಅನ್ಯ ರಾಜ್ಯದವರು ಸೇರಿ ಒಟ್ಟು 39 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಸಿಬಿ ಜೊತೆಗೆ 16 ಠಾಣೆ ಪೊಲೀಸರಿಂದಲೂ ಸಾಥ್: ಸಿಸಿಬಿ ಸೇರಿ ಒಟ್ಟು 16 ಠಾಣೆಗಳ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗಿದೆ. ಅಮೃತಹಳ್ಳಿ, ಗಿರಿನಗರ, ಕೆಐಎ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿ 55 ಕೋಟಿಗೂ ಅಧಿಕ ಪ್ರಮಾಣದ ಮಾದಕವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಬಂಧಿತರಿಂದ ವಶಕ್ಕೆ ಪಡೆದ ಮಾದಕ ವಸ್ತುಗಳು:

  • ಎಂಡಿಎಂಎ : 21 ಕೆಜಿ 641 ಗ್ರಾಂ
  • ಕೋಕೇನ್: 738 ಗ್ರಾಂ
  • ಹೈಡ್ರೋಗಾಂಜಾ: 4 ಕೆಜಿ 493 ಗ್ರಾಂ
  • ಗಾಂಜಾ: 184 ಕೆಜಿ 625 ಗ್ರಾಂ
  • ಅಫೀಮು: 1 ಕೆಜಿ 65 ಗ್ರಾಂ
  • ಮಾರ್ಫಿನ್: 25 ಗ್ರಾಂ,

ಜೊತೆಗೆ ಬಂಧಿತರಿಂದ 17 ಲಕ್ಷ ರೂ. ನಗದು 22 ಮೊಬೈಲ್ ಫೋನ್ ಹಾಗೂ 05 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ವಿದ್ಯಾರ್ಥಿಗಳು ಮತ್ತು ಸ್ಥಳೀಯರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವುದು ತನಿಖೆ ವೇಳೆ ಬಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

28.8ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದ ಪೊಲೀಸರು: ಇದರಲ್ಲಿ ಅಮೃತಹಳ್ಳಿ ಪೊಲೀಸರಿಂದ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ ಸೀಜ್ ಆಗಿದ್ದು, ಒಟ್ಟು 28.8 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದೆಹಲಿ ಹಾಗೂ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ದೆಹಲಿ ಆಮ್ನೀ ಸಿಂಗ್ ಮತ್ತು ನೈಜೀರಿಯಾದ ಓಬಮ್ ಬಂಧಿತರು. ಇಬ್ಬರನ್ನೂ ದೆಹಲಿಯಲ್ಲಿ ಬಂಧಿಸಲಾಗಿದೆ. ಇವರು ದೆಹಲಿಯಲ್ಲೇ ಮಾದಕವಸ್ತು ತಯಾರಿಸಿ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಕಳೆದ ಹತ್ತು ದಿನಗಳಿಂದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಮಾದಕವ್ಯಸನದ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

Related Posts

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?
ಕ್ರೈಮ್ ನ್ಯೂಸ್

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
75
ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

August 8, 2026
59

Discussion about this post

Recent News

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
21
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d