• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಪರಿಚಿತರ ಸ್ನೇಹ ಬೆಳೆಸಿ, ಸೈನೈಡ್ ಬೆರೆಸಿದ ಪಾನೀಯ ನೀಡಿ ಕೊಲ್ಲುತ್ತಿದ್ದ 3 ಸರಣಿ ಹಂತಕಿಯರು ಅಂದರ್!

Coastal Times by Coastal Times
September 10, 2024
in ಕ್ರೈಮ್ ನ್ಯೂಸ್
ಅಪರಿಚಿತರ ಸ್ನೇಹ ಬೆಳೆಸಿ, ಸೈನೈಡ್ ಬೆರೆಸಿದ ಪಾನೀಯ ನೀಡಿ ಕೊಲ್ಲುತ್ತಿದ್ದ 3 ಸರಣಿ ಹಂತಕಿಯರು ಅಂದರ್!
55
VIEWS
WhatsappTelegramShare on FacebookShare on Twitter

ಆಂಧ್ರಪ್ರದೇಶ, ತೆನಾಲಿ: ಸೈನೈಡ್ ಮಲ್ಲಿಕಾ, ಜಾಲಿ ಜೋಸೆಫ್ ಮುಂತಾದ ಮಹಿಳಾ ಸರಣಿ ಹಂತಕರ ಎದೆನಡುಗಿಸುವ ಕ್ರೌರ್ಯದ ಕಥೆಗಳನ್ನು ಕೇಳಿರುತ್ತೀರಿ. ಆದರೆ ಆಂಧ್ರ ಪ್ರದೇಶದಲ್ಲಿ ಮೂವರು ಮಹಿಳೆಯರು ಗ್ಯಾಂಗ್ ಕಟ್ಟಿಕೊಂಡು ಈ ರೀತಿ ಸರಣಿ ಹತ್ಯೆಗಳನ್ನು ಮಾಡಿದ್ದಾರೆ. ಈ ಮೂವರು ಸೀರಿಯಲ್ ಕಿಲ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸರಣಿ ಹಂತಕರ ಕಥೆಗಳನ್ನು ಸಾಕಷ್ಟು ನೋಡಿರುತ್ತೀರಿ. ಇವರ ಕತೆಗಳನ್ನು ಆಧರಿಸಿದ ಸಿನಿಮಾ ಹಾಗೂ ವೆಬ್‌ಸೀರೀಸ್‌ಗಳೂ ಬಂದಿವೆ. ಸೈನೈಡ್ ಮಲ್ಲಿಕಾಳಂತಹ ಕೆಲವು ವ್ಯಕ್ತಿಗಳನ್ನು ಹೊರತುಪಡಿಸಿ ಮಹಿಳಾ ಸರಣಿ ಹಂತಕರು ಬಹಳ ವಿರಳ. ಆದರೆ ಆಂಧ್ರಪ್ರದೇಶದಲ್ಲಿ ಸರಣಿ ಹಂತಕಿಯರ ಗುಂಪೊಂದು ಜನರಲ್ಲಿ ನಡುಕು ಹುಟ್ಟಿಸಿದೆ.

ಅಪರಿಚಿತರೊಂದಿಗೆ ಸ್ನೇಹ ಬೆಳೆಸಿಕೊಂಡು, ಅವರಿಗೆ ಸೈನೈಡ್ ಬೆರೆಸಿದ ಪಾನೀಯ ನೀಡಿದ ಬಳಿಕ ಅವರ ಬಳಿಯಿಂದ ಚಿನ್ನ, ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಮೂವರು ಮಹಿಳೆಯರನ್ನು ಆಂಧ್ರಪ್ರದೇಶದ ತೆನಾಲಿಯಲ್ಲಿ ಬಂಧಿಸಲಾಗಿದೆ. ತೆನಾಲಿಯ “ಸರಣಿ ಹಂತಕಿಯರು”, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಆಂಧ್ರ ಪೊಲೀಸರು ತಿಳಿಸಿದ್ದಾರೆ. ಸೀರಿಯಲ್ ಕೊಲೆಗಳಿಗೆ ಸಂಬಂಧಿಸಿದಂತೆ ಮುನಗಪ್ಪ ರಜಿನಿ, ಮಡಿಯಾಲ ವೆಂಕಟೇಶ್ವರಿ ಮತ್ತು ಗುಲ್ರ ರಮಣಮ್ಮ ಎಂಬುವವರನ್ನು ಆಂಧ್ರಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸಂತ್ರಸ್ತರು ಸೈನೈಡ್ ಮಿಶ್ರಿತ ಪಾನೀಯಗಳನ್ನು ಸೇವಿಸಿದ ನಂತರ ಸಾಯುತ್ತಿದ್ದರು. ಬಳಿಕ ಹಂತಕಿಯರು ಅವರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಸರಣಿ ಹಂತಕಿಯರು” ಈ ವರ್ಷ ಜೂನ್‌ನಲ್ಲಿ ನಾಗೂರ್ ಬಿ ಎಂಬ ಮಹಿಳೆಯನ್ನು ಹತ್ಯೆಗೈದ ನಂತರ ಸರಣಿ ಕೊಲೆಗಳು ನಡೆದಿವೆ. ಈ ಘಟನೆ ಬಳಿಕ ಅವರು ಇನ್ನೂ ಇಬ್ಬರನ್ನು ಕೊಲ್ಲಲು ಪ್ರಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಅವರು ಬದುಕುಳಿದರು ಎಂದು ಪೊಲೀಸರು ಹೇಳಿದ್ದಾರೆ. ಅಪರಾಧ ಜಗತ್ತು ಮಡಿಯಾಲ ವೆಂಕಟೇಶ್ವರಿಗೆ ಹೊಸತೇನಲ್ಲ. 32 ವರ್ಷದ ವೆಂಕಟೇಶ್ವರಿ, ತೆನಾಲಿಯಲ್ಲಿ ಸ್ವಯಂ ಕಾರ್ಯಕರ್ತೆಯಾಗಿ ಈ ಹಿಂದೆ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷ ಅಲ್ಲಿ ದುಡಿದ ಆಕೆ, ಬಳಿಕ ಕಾಂಬೋಡಿಯಾಕ್ಕೆ ತೆರಳಿದ್ದಳು. ಅಲ್ಲಿ ಸೈಬರ್ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೇಕರಿ ಐಟಂ ಬಾಕ್ಸ್​ಗಳಲ್ಲಿ ಥೈಲ್ಯಾಂಡ್​ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲಾಯಿ ಓರ್ವ ಸೆರೆ, ರೂ.1.22 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ

Next Post

ಉಳ್ಳಾಲ ಕಾನ್‌ಸ್ಟೇಬಲ್‌ ಕೊಲೆ ಯತ್ನ ಕೇಸ್: ಇಬ್ಬರಿಗೆ ದಂಡ ಸಹಿತ ಜೈಲು ಶಿಕ್ಷೆ

Related Posts

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್
ಕ್ರೈಮ್ ನ್ಯೂಸ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
4
Next Post
ಉಳ್ಳಾಲ ಕಾನ್‌ಸ್ಟೇಬಲ್‌ ಕೊಲೆ ಯತ್ನ ಕೇಸ್: ಇಬ್ಬರಿಗೆ ದಂಡ ಸಹಿತ ಜೈಲು ಶಿಕ್ಷೆ

ಉಳ್ಳಾಲ ಕಾನ್‌ಸ್ಟೇಬಲ್‌ ಕೊಲೆ ಯತ್ನ ಕೇಸ್: ಇಬ್ಬರಿಗೆ ದಂಡ ಸಹಿತ ಜೈಲು ಶಿಕ್ಷೆ

Discussion about this post

Recent News

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
31
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d