• About us
  • Contact us
  • Disclaimer
Sunday, August 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಡಿಕೇರಿ: ಟಿಪ್ಪು ಜಯಂತಿ, ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಸಂಘಪರಿವಾರದ ಮುಖಂಡರ ಬಂಧನ

Coastal Times by Coastal Times
November 10, 2021
in ರಾಜ್ಯ
ಮಡಿಕೇರಿ: ಟಿಪ್ಪು ಜಯಂತಿ, ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಸಂಘಪರಿವಾರದ ಮುಖಂಡರ ಬಂಧನ
25
VIEWS
WhatsappTelegramShare on FacebookShare on Twitter

ಮಡಿಕೇರಿ: ಟಿಪ್ಪು ಜಯಂತಿಯ ಕರಾಳ ನೆನಪು ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನವೆಂಬರ್ 10ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ವರೆಗೂ 144 ಸೆಕ್ಷನ್ ಜಿಲ್ಲಾಧಿಕಾರಿ ಜಾರಿ ಮಾಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಹಿಂದುತ್ವ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಈ ಮಧ್ಯೆ ಟಿಪ್ಪು ಜಯಂತಿಯಂದು ಮೃತಪಟ್ಟ ಕುಟ್ಟಪ್ಪ ಸ್ಮರಣಾರ್ಥ ಹಿಂದೂ ಪರ ಸಂಘಟನೆಗಳಿಂದ ಚೌಡೇಶ್ವರಿ ದೇವಸ್ಥಾನದಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಆದೇಶ ಉಲಂಘಿಸಿ ನಡೆಯುತ್ತಿರುವ ಸಭೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಭೆಯಲ್ಲಿ ಭಾಗಿಯಾಗಿದ್ದರು. ದೇವಸ್ಥಾನ ನ ಹೊರಗಡೆ ಪೋಲೀಸ್ ಬಂದೋಬಸ್ತ್ ಇದ್ದರೆ ಒಳಗಡೆ ಸಭೆ ನಡೆಯುತ್ತಿತ್ತು.

ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಹಲವಾರು ಹಿಂದೂ ಪರ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದರು. ನಂತರ ಚೌಡೇಶ್ವರಿ ದೇವಾಲಯಲ್ಲಿ ಸಭೆ ಸೇರಿ ಹೊರ ಬರುವಾಗ ಇಲ್ಲಿನ‌ ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

SDPI ನಾಯಕ ಅಲ್ತಾಫ್ ಉಳ್ಳಾಲ್ ಪಕ್ಷಕ್ಕೆ ರಾಜೀನಾಮೆ!!.. ಬೇರೆ ಪಕ್ಷಕ್ಕೆ ?…

Next Post

ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
26
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
39
Next Post
ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

Discussion about this post

Recent News

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
51
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d