• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

Coastal Times by Coastal Times
December 10, 2025
in ಕರಾವಳಿ
ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು
100
VIEWS
WhatsappTelegramShare on FacebookShare on Twitter

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ (32) ಸಾವನಪ್ಪಿದ ಯುವಕ.

ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಬಳಿ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದರು ತುರ್ತು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರಾಶಾಯಿಯಾಗಿ, ಕಾರು ನಜ್ಜುಗುಜ್ಜಾಗಿದೆ. ಈ ಸಂದರ್ಭ ವಿದ್ಯುತ್ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಮೃತ ಅಭಿಷೇಕ್ ಅವರು ಪಂಪ್ ವೆಲ್ ಗೌಜಿ ಇವೆಂಟ್ಸ್ ಮ್ಹಾಲಕರಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿದ್ದರು. ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

Next Post

ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
188
Next Post
ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ - ವಿಡಿಯೋ ವೈರಲ್

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d