• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು, ಮುಸ್ಲಿಂ ಮಹಿಳೆ ಅಪಹರಿಸಿ ಏಳು ಮಂದಿಯಿಂದ ಗ್ಯಾಂಗ್ ರೇಪ್

Coastal Times by Coastal Times
January 11, 2024
in ಕ್ರೈಮ್ ನ್ಯೂಸ್
ಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು, ಮುಸ್ಲಿಂ ಮಹಿಳೆ ಅಪಹರಿಸಿ ಏಳು ಮಂದಿಯಿಂದ ಗ್ಯಾಂಗ್ ರೇಪ್
176
VIEWS
WhatsappTelegramShare on FacebookShare on Twitter

ಹಾವೇರಿ, ಜ.11: ಹಾವೇರಿ ಜಿಲ್ಲೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಗ್ಯಾಂಗ್ ರೇಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಪೊಲೀಸ್ರು ಬಲೆ ಬೀಸಿದ್ದಾರೆ.

ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಂಗವನ್ನು ಘಾಸಿಗೊಳಿಸಿ ಸಾಮೂಹಿಕ ಅತ್ಯಾಚಾರಗೈಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ಅನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಜ.8ರ ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು ಎಂದು ಆರೋಪಿಸಿ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗ ಈ ಘಟನೆಯ ಎರಡು ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಎರಡನೇ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಏಳು ಯುವಕರಿಂದ ಗ್ಯಾಂಗ್ ರೇಪ್ : ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತ್ರಸ್ತ ಮಹಿಳೆ, “ಒಬ್ಬರಾದ ಮೇಲೆ ಒಬ್ಬರು ನನ್ನನ್ನು ಅತ್ಯಾಚಾರ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ಕೂಡ ಮಾಡಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಹೀಂದ್ರಾ ಇಲೆಕ್ಟ್ರಿಕ್ ರಿಕ್ಷಾ ಕಂಪೆನಿ ವಿರುದ್ಧ ರಿಕ್ಷಾ ಚಾಲಕರಿಂದ ಪ್ರತಿಭಟನೆ

Next Post

ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ಮುಸುಕುಧಾರಿಗಳ ನಗ- ನಗದು ದರೋಡೆ

Related Posts

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
48
Next Post
ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ಮುಸುಕುಧಾರಿಗಳ ನಗ- ನಗದು ದರೋಡೆ

ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ಮುಸುಕುಧಾರಿಗಳ ನಗ- ನಗದು ದರೋಡೆ

Discussion about this post

Recent News

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
30
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d