• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುರುಗ್ರಾಮದಲ್ಲಿ ವಸತಿ ಸಮುಚ್ಛಯದ ಮೇಲ್ಛಾವಣಿ ಕುಸಿದು ಇಬ್ಬರು ಮೃತ್ಯು

Coastal Times by Coastal Times
February 11, 2022
in ರಾಜ್ಯ
ಗುರುಗ್ರಾಮದಲ್ಲಿ ವಸತಿ ಸಮುಚ್ಛಯದ ಮೇಲ್ಛಾವಣಿ ಕುಸಿದು ಇಬ್ಬರು ಮೃತ್ಯು
13
VIEWS
WhatsappTelegramShare on FacebookShare on Twitter

ಗುರುಗ್ರಾಮ: ಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಚಿಂಚೆಲ್ಸ್ ಪರಡೈಸೊ ವಸತಿ ಸಮುಚ್ಛಯದ 18 ಮಹಡಿಯ ಡಿ ಟವರ್‌ನಲ್ಲಿ ಈ ದುರಂತ ಸಂಭವಿಸಿದೆ. ಏಳನೇ ಮಹಡಿಯ ಮಾಲಕ ನವೀಕರಣ ಕಾಮಗಾರಿ ನಡೆಸುತ್ತಿದ್ದಾಗ ಆರನೇ ಮಹಡಿಯ ಛಾವಣಿ ಕುಸಿಯಿತು ಎನ್ನಲಾಗಿದೆ. ಈ ಕಟ್ಟಡದ ಎರಡನೇ ಮತ್ತು ಏಳನೇ ಮಹಡಿಯಲ್ಲಿ ಮಾತ್ರ ಜನ ವಾಸವಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎನ್ ಡಿಆರ್ ಫ್ ಹಾಗೂ ಎಸ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ, ಅರ್ತ್ ಮೂವಿಂಗ್ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
 
ಜಿಲ್ಲಾಧಿಕಾರಿ ನಿಶಾಂತ್ ಯಾದವ್ ಈ ಬಗ್ಗೆ ಮಾತನಾಡಿದ್ದು ಓರ್ವ ವ್ಯಕ್ತಿ ಈ ಘಟನೆಯಲ್ಲಿ ಮೃತಪಟ್ಟಿರುವುದನ್ನು ಸ್ಪಷ್ಟಪಡಿಸಿದ್ದಾರೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದ್ದು ಓರ್ವ ಮಹಿಳೆಯೂ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು

Next Post

ಹಿಜಾಬ್ ವಿವಾದ; ಅಹಿತಕರ ಘಟನೆಗಳನ್ನು ತಡೆಯುವುದಕ್ಕೆ ಉಡುಪಿಯಲ್ಲಿ ಪೊಲೀಸರಿಂದ ಪಥ ಸಂಚಲನ

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಹಿಜಾಬ್ ವಿವಾದ; ಅಹಿತಕರ ಘಟನೆಗಳನ್ನು ತಡೆಯುವುದಕ್ಕೆ ಉಡುಪಿಯಲ್ಲಿ ಪೊಲೀಸರಿಂದ ಪಥ ಸಂಚಲನ

ಹಿಜಾಬ್ ವಿವಾದ; ಅಹಿತಕರ ಘಟನೆಗಳನ್ನು ತಡೆಯುವುದಕ್ಕೆ ಉಡುಪಿಯಲ್ಲಿ ಪೊಲೀಸರಿಂದ ಪಥ ಸಂಚಲನ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d