• About us
  • Contact us
  • Disclaimer
Friday, October 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತ ಪತ್ನಿ ;ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ, ಜಿಮ್​ ಧ್ವಂಸ

Coastal Times by Coastal Times
February 11, 2025
in ಕ್ರೈಮ್ ನ್ಯೂಸ್
ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತ ಪತ್ನಿ ;ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ, ಜಿಮ್​ ಧ್ವಂಸ
92
VIEWS
WhatsappTelegramShare on FacebookShare on Twitter

ಮಂಡ್ಯ, ಫೆ 10: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯಾ (27) ಮೃತ ಮಹಿಳೆ. ಈಕೆಯ ಪತಿ ಗಿರೀಶ್‌, ವೈಭವ ಹೆಸರಿನ ಜಿಮ್‌ ನಡೆಸುತ್ತಿದ್ದ. ಆದರೆ ಆತನಿಗೆ ಬೇರೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಪತ್ನಿಗೆ ಇತ್ತು. ಹೀಗಾಗಿ ಮನನೊಂದು ದಿವ್ಯಾ ಇಂದು (ಫೆಬ್ರವರಿ 10) ಪತಿಯ ಜಿಮ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮಗಳನ್ನು ಅಳಿಯನೇ ಹೊಡೆದು ಕೊಂದಿರುವುದಾಗಿ ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದು, ಜಿಮ್​ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಂಬಂಧಿಕರನ್ನು ಸಮಾಧಾನಪಡಿಸಿ ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ. ಹೀಗಾಗಿ ಆತನನ್ನು ಬಂಧಿಸುವಂತೆ ಮೃತ ದಿವ್ಯಾಳ ಪೋಷಕರು ಆಗ್ರಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಕುತ್ತಿಗೆ ಸರ ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು !

Next Post

ಮಂಗಳೂರು: ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

Related Posts

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು
ಕ್ರೈಮ್ ನ್ಯೂಸ್

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
216
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
Next Post
ಮಂಗಳೂರು: ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

ಮಂಗಳೂರು: ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
216
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
133
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d