• About us
  • Contact us
  • Disclaimer
Thursday, August 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮಹಿಳೆಯರಿಗೆ ನ್ಯಾಯಾಧೀಶರಾಗಿ ನೇಮಕ

Coastal Times by Coastal Times
March 11, 2022
in ಕರಾವಳಿ
ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮಹಿಳೆಯರಿಗೆ ನ್ಯಾಯಾಧೀಶರಾಗಿ ನೇಮಕ
187
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.11: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮಹಿಳೆಯರು ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ನ್ಯಾಯಾಧೀಶರ ಹುದ್ದೆಗೆ ನೇಮಕಗೊಂಡಿದ್ದಾರೆ. ಮೂಡುಬಿದಿರೆ ವಕೀಲರ ಸಂಘದ ಸದಸ್ಯೆ ಸುನೀತಾ ಭಂಡಾರಿ, ಮಂಗಳೂರು ವಕೀಲರ ಸಂಘದ ಜೋಯ್ಲಿನ್ ಮೆಂಡೋನ್ಸ, ಬೆಳ್ತಂಗಡಿ ವಕೀಲರ ಸಂಘದ ಶ್ರುತಿ ಕೆ.ಎಸ್. ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದವರು.

ರಾಜ್ಯದಲ್ಲಿ ಒಟ್ಟು 94 ನ್ಯಾಯಾಧೀಶರ ಹುದ್ದೆಗಳಿಗೆ 239 ಮಂದಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 75 ಮಂದಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ವಕೀಲರ ಸಂಘದ ಸದಸ್ಯೆಯಾಗಿರುವ ಶ್ರುತಿ ಕೆ.ಎಸ್. ಉಜಿರೆ ಟಿಬಿ ಕ್ರಾಸ್ ನಿವಾಸಿಯಾಗಿದ್ದು, ಐದು ವರ್ಷಗಳಿಂದ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. ಮೂರನೇ ಬಾರಿಯ ಪ್ರಯತ್ನದಲ್ಲಿ ಜಡ್ಜ್ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಬೆಳ್ತಂಗಡಿಯಲ್ಲಿ ಧನಂಜಯ ರಾವ್ ಅವರ ಜೂನಿಯರ್ ಆಗಿ ಪ್ರಾಕ್ಟೀಸ್ ಮಾಡುತ್ತಿದ್ದರು. ಶ್ರುತಿ ಕೆ.ಎಸ್. ಅವರ ಪತಿ ರಂಜಿತ್ ನಾಯ್ಕ್ ಮಂಗಳೂರಿನಲ್ಲಿ ವಕೀಲರಾಗಿದ್ದಾರೆ.

ಮಂಗಳೂರು ತಾಲೂಕಿನ ಮೂಡುಪೆರಾರ ನಿವಾಸಿ ಜೋಯ್ಲಿನ್ ಮೆಂಡೋನ್ಸ 2012ರಲ್ಲಿ ಕಾನೂನು ವ್ಯಾಸಂಗ ಪೂರೈಸಿ, ಆಬಳಿಕ ಮಂಗಳೂರಿನಲ್ಲಿ ಹಿರಿಯ ವಕೀಲ ಅನಂತಕೃಷ್ಣ ಅವರಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದರು.

ಜಡ್ಜ್ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಜೋಯ್ಲಿನ್ ಅವರ ಪತಿ ಆಲ್ವಿನ್ ಸಲ್ದಾನಾ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಇವರಿಗೆ ಮೂರೂವರೆ ವರ್ಷದ ಮಗು ಇದೆ. ತಾಯಿ ಮತ್ತು ಅಣ್ಣನೇ ನನಗೆ ಪ್ರೇರಣೆ ಎಂದಿದ್ದಾರೆ ಜೋಯ್ಲಿನ್.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

‘ಕಾರ್ಕಳ ಉತ್ಸವದ ಮೂಲಕ ಕಾರ್ಕಳ ಕೀರ್ತಿ ಇಡೀ ದೇಶಕ್ಕೆ ಪರಿಚಯ ಆಗಬೇಕು – ಸಚಿವ ವಿ. ಸುನಿಲ್ ಕುಮಾರ್

Next Post

ತಾಂತ್ರಿಕ ದೋಷದಿಂದ ನಮ್ಮ ಕ್ಷಿಪಣಿ ಪಾಕಿಸ್ತಾನ ನೆಲದಲ್ಲಿ ಬಿದ್ದಿದೆ – ಭಾರತ ಕಳವಳ

Related Posts

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ
ಕರಾವಳಿ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
10
ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ
ಕರಾವಳಿ

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

August 15, 2026
35
Next Post
ತಾಂತ್ರಿಕ ದೋಷದಿಂದ ನಮ್ಮ ಕ್ಷಿಪಣಿ ಪಾಕಿಸ್ತಾನ ನೆಲದಲ್ಲಿ ಬಿದ್ದಿದೆ – ಭಾರತ ಕಳವಳ

ತಾಂತ್ರಿಕ ದೋಷದಿಂದ ನಮ್ಮ ಕ್ಷಿಪಣಿ ಪಾಕಿಸ್ತಾನ ನೆಲದಲ್ಲಿ ಬಿದ್ದಿದೆ - ಭಾರತ ಕಳವಳ

Discussion about this post

Recent News

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
37
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
108
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d