• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

Coastal Times by Coastal Times
March 11, 2026
in ಕ್ರೈಮ್ ನ್ಯೂಸ್
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
73
VIEWS
WhatsappTelegramShare on FacebookShare on Twitter

ಉಳ್ಳಾಲ: ಕಳೆದ ಸೋಮವಾರದಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿಯ ನಿವಾಸಿ ‌ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ ( 32)ಮೃತ ಯುವಕ,

ಮಂಗಳೂರಿನ ಕದ್ರಿಯ ವೇದ ಮೋಟಾರ್ಸ್ ನಲ್ಲಿ ಉದ್ಯೋಗದಲ್ಲಿದ್ದ ವಿವೇಕ್ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿದ್ದರು.ಅಂದು ರಾತ್ರಿ 9 ಗಂಟೆಯ ಸುಮಾರಿಗೆ ತಾಯಿಗೆ ಫೋನ್ ಮಾಡಿ ದೇವಸ್ಥಾನಕ್ಕೆ ತೆರಳುವುದಾಗಿ ತಿಳಿಸಿದ್ದರೆನ್ನಲಾಗಿದೆ.ಮಧ್ಯರಾತ್ರಿ 12 ಗಂಟೆಯಾದರೂ ಮಗ ಮನೆಗೆ ವಾಪಸ್ಸು ಬರದೇ ಇದ್ದ ಕಾರಣ ತಾಯಿ ಪೋನ್ ಮಾಡಿದ್ದು,ವಿವೇಕ್ ಕರೆಯನ್ನ ಸ್ವೀಕರಿಸಿರಲಿಲ್ಲ.ವಿವೇಕ್ ಮಂಗಳವಾರವೂ ಮನೆಗೂ ಬಾರದೆ,‌ ಮೊಬೈಲ್ ಕರೆಯನ್ನು ಸ್ವೀಕರಿಸದೇ ಇದ್ದಾಗ ಗಾಬರಿಗೊಂಡ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದು,ಕೊನೆಗೆ ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ವಿವೇಕ್ ಅವರ ದ್ವಿಚಕ್ರ ವಾಹನದ ಜೊತೆ ಪಾದರಕ್ಷೆಗಳು ಮಂಗಳವಾರ ಬೆಳಿಗ್ಗೆ ಸೋಮೇಶ್ವರ ಕಡಲಕಿನಾರೆಯಲ್ಲಿ ಪತ್ತೆಯಾಗಿತ್ತು. ಮೃತ ವಿವೇಕ್ ವಿವಾಹಿತನಾಗಿದ್ದು, ಪತ್ನಿ ಆತನಿಂದ ವಿಚ್ಚೇದನ ಪಡೆದಿದ್ದಳು ಎನ್ನಲಾಗಿದೆ. ಇದೇ ವಿಚಾರದಲ್ಲಿ ವಿವೇಕ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ. ಮೃತ ವಿವೇಕ್ ತಂದೆ,ತಾಯಿ ಮತ್ತು ಏಕೈಕ ಸಹೋದರಿಯನ್ನು ಅಗಲಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

Related Posts

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
19
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
22

Discussion about this post

Recent News

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
73
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d