• About us
  • Contact us
  • Disclaimer
Monday, February 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ವೆಲೆಸ್ಸಿಯಾ ಐಡಿಯಲ್ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರು ರೌಡಿಶೀಟರ್​ಗಳ ಬಂಧನ

Coastal Times by Coastal Times
April 11, 2022
in ಕ್ರೈಮ್ ನ್ಯೂಸ್
ಮಂಗಳೂರು : ವೆಲೆಸ್ಸಿಯಾ ಐಡಿಯಲ್ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರು ರೌಡಿಶೀಟರ್​ಗಳ ಬಂಧನ
307
VIEWS
WhatsappTelegramShare on FacebookShare on Twitter

ಮಂಗಳೂರು : ನಗರದ ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಸೆಂಟರ್ ನ ಸಿಬ್ಬಂದಿ ಮೇಲೆ ಕಲ್ಲು ತೂರಾಡಿ ಹೆಲ್ಮೆಟ್​ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು ರೌಡಿಶೀಟರ್​ಗಳನ್ನು ಮಂಗಳೂರಿನ ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಜಲ್ಲಿಗುಡ್ಡೆಯ ಪ್ರೀತಮ್ ಯಾನೆ ಅಲಿಯಾಸ್​ ಪ್ರೀತಮ್ ಪೂಜಾರಿ ( 27 ) ಹಾಗೂ ಎಕ್ಕೂರಿನ ಧೀರಜ್ ಕುಮಾರ್ ಅಲಿಯಾಸ್​ ಧೀರು (25) ಬಂಧಿತರು.ನಿನ್ನೆ ಸಂಜೆ 6.30ಕ್ಕೆ ಮಂಗಳೂರು ನಗರದ ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಅಂಗಡಿಯ ಮುಂಭಾಗ ಸಾರ್ವಜನಿಕರೊಬ್ಬರಿಗೆ ಪ್ರೀತಮ್ ಮತ್ತು ಧೀರಜ್ ಕುಮಾರ್ ಹೊಡೆಯುತ್ತಿದ್ದರು. ಇದನ್ನು ಐಡಿಯಲ್ ಚಿಕನ್ ಸೆಂಟರ್ ನ ಸಿಬ್ಬಂದಿ ಗಮನಿಸಿ ಪ್ರಶ್ನಿಸಿದ್ದಾರೆ. ಆಗ ಆರೋಪಿಗಳಿಬ್ಬರು ಚಿಕನ್ ಸೆಂಟರ್ ನ ಸಿಬ್ಬಂದಿ ಸುನಿಲ್ ಮಾರ್ಡಿ, ಅನಂತ ಹಾಗೂ ಜೀವನ್ ಎಂಬುವರ ಮೇಲೆ ಕಲ್ಲು ತೂರಾಡಿ, ಹೆಲ್ಮೆಟ್​ನಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾರೆ. ಚೂರಿಗಳಿಂದ ತಿವಿಯಲು ಹೋದಾಗ ಅಲ್ಲಿ ಸೇರಿದ ಸಾರ್ವಜನಿಕರು ಆರೋಪಿಗಳನ್ನು ತಡೆದಿದ್ದಾರೆ. ನಂತರ ಆರೋಪಿಗಳು ಸಾರ್ವಜನಿಕರಿಗೂ ಚೂರಿ ತೋರಿಸಿ, ತಿವಿಯಲು ಪ್ರಯತ್ನಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಗಳಿಬ್ಬರನ್ನು ಬಂಧಿಸಿ, ಎರಡು ಚೂರಿ, ಕಲ್ಲು, ಹೆಲ್ಮೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ, ಮದ್ಯ ಸೇವನೆ ಹಾಗೂ ಗಾಂಜಾ ಸೇವನೆ ಮಾಡಿರುವುದು ತಿಳಿದು ಬಂದಿದೆ.ಆರೋಪಿ ಧೀರಜ್ ವಿರುದ್ಧ ಮಂಗಳೂರು ನಗರದ ದಕ್ಷಿಣ, ಪೂರ್ವ ಹಾಗೂ ಮಂಗಳೂರು ಗ್ರಾಮಾಂತರ ಠಾಣೆಗಳಲ್ಲಿ ಎರಡು ದರೋಡೆ, ಎರಡು ದರೋಡೆಗೆ ಸಂಚು, ಎರಡು ಕೊಲೆ ಯತ್ನ, ಹಲ್ಲೆ ಸೇರಿ ಒಟ್ಟು 8 ಪ್ರಕರಣ ದಾಖಲಾಗಿವೆ. ಪ್ರೀತಮ್ ವಿರುದ್ಧ ಮಂಗಳೂರು ನಗರದ ದಕ್ಷಿಣ, ಪೂರ್ವ, ಉತ್ತರ ಮಂಗಳೂರು ಗ್ರಾಮಾಂತರ ಠಾಣೆಗಳಲ್ಲಿ ಎರಡು ದರೋಡೆ, ಮೂರು ಕೊಲೆ ಯತ್ನ, ಮೂರು ಗಾಂಜಾ ಸೇವನೆ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ಮಂಗಳೂರು : ವೆಲೆಸ್ಸಿಯಾ ಐಡಿಯಲ್ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರು ರೌಡಿಶೀಟರ್​ಗಳ ಬಂಧನ pic.twitter.com/yDrOYe4OG7

— brijeshullal (@brijeshullal) April 11, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್: ಪಿಂಡ ಪ್ರದಾನಕ್ಕೆ ಬಂದಿದ್ದ ವೇಳೆ ದುರಂತ ; ಒಂದೇ ಕುಟುಂಬದ ಯುವತಿಯರಿಬ್ಬರು ಸಮುದ್ರಪಾಲು

Next Post

ಯಕ್ಷಗಾನ ರಂಗದ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ ವಿಧಿವಶ

Related Posts

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ
ಕ್ರೈಮ್ ನ್ಯೂಸ್

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
12
ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
78
Next Post
ಯಕ್ಷಗಾನ ರಂಗದ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ ವಿಧಿವಶ

ಯಕ್ಷಗಾನ ರಂಗದ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ ವಿಧಿವಶ

Discussion about this post

Recent News

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
12
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d