• About us
  • Contact us
  • Disclaimer
Saturday, July 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರೋಹನ್‌ ಗಾರ್ಡನ್‌ ಶಿವಬಾಗ್‌: ಎ.12ರಂದು ಭೂಮಿಪೂಜೆ

Coastal Times by Coastal Times
April 11, 2025
in ಕರಾವಳಿ
ಮಂಗಳೂರು: ರೋಹನ್‌ ಗಾರ್ಡನ್‌ ಶಿವಬಾಗ್‌: ಎ.12ರಂದು ಭೂಮಿಪೂಜೆ
28
VIEWS
WhatsappTelegramShare on FacebookShare on Twitter

ಮಂಗಳೂರು: ಕರಾವಳಿ ಕರ್ನಾಟಕದ ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್‌ ಕಾರ್ಪೋರೇಶನ್ ನ ಮತ್ತೊಂದು ವಸತಿ ಸಮುಚ್ಚಯ “ರೋಹನ್‌ ಗಾರ್ಡನ್‌’ ಯೋಜನೆಯ ಭೂಮಿಪೂಜೆ ಎ.12ರಂದು ಸಂಜೆ 5ಕ್ಕೆ ನಡೆಯಲಿದೆ.

ಕದ್ರಿ -ಶಿವಬಾಗ್‌ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದೆ. ಈ ಯೋಜನೆಯು 1,105 ರಿಂದ 1,550 ಚದರ ಅಡಿಗಳ 2 ಮತ್ತು 3 ಬಿ.ಎಚ್‌.ಕೆ. ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ಪ್ರತಿಯೊಂದು ಅಪಾರ್ಟ್‌ಮೆಂಟ್‌ ವಿಟ್ರಿಫೆ„ಡ್‌ ಫ್ಲೋರಿಂಗ್‌, ಪ್ರೀಮಿಯಂ ಸ್ಯಾನಿಟರಿ ವೇರ್‌ ಮತ್ತು ಯುಪಿವಿಸಿ/ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಉತ್ತಮ ಗುಣಮಟ್ಟದ ನಿರ್ಮಾಣವನ್ನು ಹೊಂದಿದೆ.

ರೋಹನ್‌ ಗಾರ್ಡನ್‌ ಐಷಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸ ವ್ಯವಸ್ಥೆಯನ್ನು ಒದಗಿಸುವ ಆಧುನಿಕ ವಸತಿ ಸಮುಚ್ಚಯ. ಐದು ಅಂತಸ್ತುಗಳ ಈ ಕಟ್ಟಡದಲ್ಲಿ 28 ಸುಂದರವಾಗಿ ವಿನ್ಯಾಸಗೊಳಿಸಲಾದ ಅಪಾರ್ಟ್‌ಮೆಂಟ್‌ಗಳು ಇದ್ದು, ಇದು ಆರಾಮ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಜಿಮ್ನೆàಶಿಯಂ, 24/7 ಸಿಸಿಟಿವಿ ಮತ್ತು ಸ್ಮಾರ್ಟ್‌ ಸೆನ್ಸರ್‌ ದೀಪಗಳಂತಹ ಪ್ರೀಮಿಯಂ ಸೌಲಭ್ಯಗಳಿವೆ. ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಪಾಯಿಂಟ್ಸ್‌, ಸಾಕಷ್ಟು ಪಾರ್ಕಿಂಗ್‌, ಮಕ್ಕಳ ಆಟದ ಸ್ಥಳ ಮತ್ತು ಹಿರಿಯರಿಗಾಗಿ ವಿಶ್ರಾಂತಿ ಸ್ಥಳವಿದೆ. ಅಗ್ನಿಶಾಮಕ ವ್ಯವಸ್ಥೆ, ವೀಡಿಯೋ ಡೋರ್‌ ಫೋನ್‌ ಮತ್ತು ಎ.ಆರ್‌.ಡಿ. ಅಟ್ಯಾಚ್‌ ಲಿಫ್ಟ್‌’ಗಳ ಸೌಲಭ್ಯವಿದೆ. ನಗರದ ಪ್ರಮುಖ ಸ್ಥಳಗಳಿಗೆ ಸುಲಭ ಸಂಪರ್ಕವನ್ನು ಹೊಂದಿದ್ದು, ಶಾಂತ ಮತ್ತು ಹಸಿರು ಪರಿಸರದ ಅನುಭವವನ್ನು ನೀಡಲಿದೆ.

ವಿಶಾಲ ಒಳಾಂಗಣ, ಸೊಗಸಾದ ಬಾಲ್ಕನಿಗಳು ಮತ್ತು ಸಮಕಾಲೀನ ವಾಸ್ತುಶಿಲ್ಪವನ್ನು ಹೊಂದಿದೆ. ಕರಾವಳಿ ಕರ್ನಾಟಕದಾದ್ಯಂತ 30ಕ್ಕೂ ಮಿಕ್ಕಿ ಯಶಸ್ವಿ ಯೋಜನೆಗಳನ್ನು ನಿರ್ಮಿಸಿರುವ ರೋಹನ್‌ ಕಾರ್ಪೋರೇಶನ್, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ. ರೋಹನ್‌ ಗಾರ್ಡನ್‌ ಯೋಜನೆಯು – ನಾವೀನ್ಯತೆ, ಗುಣಮಟ್ಟ ಮತ್ತು ಉತ್ತಮ ವಿನ್ಯಾಸವನ್ನು ಹೊಂದಿದ್ದು, ಗ್ರಾಹಕರಿಗ ಅತ್ಯುತ್ತಮ ವಾಸ ಯೋಗ್ಯ ಅನುಭವವನ್ನು ನೀಡಲಿದೆ.

ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್‌ ಕಾರ್ಪೊರೇಶನ್‌, ರೋಹನ್‌ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿಸಬಹುದು. ವೆಬ್‌ಸೈಟ್‌:http://www.rohancorporation.in

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ (ಆ್ಯಂಬರ್‌ಗ್ರಿಸ್) ಸಾಗಿಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ

Next Post

ಉಳ್ಳಾಲ: ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವು

Related Posts

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು
ಕರಾವಳಿ

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
88
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ
ಕರಾವಳಿ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
33
Next Post
ಉಳ್ಳಾಲ: ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವು

ಉಳ್ಳಾಲ: ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವು

Discussion about this post

Recent News

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
167
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d