• About us
  • Contact us
  • Disclaimer
Monday, August 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡೊನಾಲ್ಡ್‌ ಟ್ರಂಪ್ ಮೇಲಿನ ಟ್ವಿಟರ್ ನಿಷೇಧವನ್ನು ಹಿಂತೆಗೆದುಕೊಳ್ಳಲಾಗುವುದು : ಎಲಾನ್‌ ಮಸ್ಕ್‌

Coastal Times by Coastal Times
May 11, 2022
in ವಿದೇಶಿ ಸುದ್ದಿ
ಡೊನಾಲ್ಡ್‌ ಟ್ರಂಪ್ ಮೇಲಿನ ಟ್ವಿಟರ್ ನಿಷೇಧವನ್ನು ಹಿಂತೆಗೆದುಕೊಳ್ಳಲಾಗುವುದು : ಎಲಾನ್‌ ಮಸ್ಕ್‌
20
VIEWS
WhatsappTelegramShare on FacebookShare on Twitter

ಲಂಡನ್​: ಡೊನಾಲ್ಡ್‌ ಟ್ರಂಪ್ ಟ್ವಿಟರ್ ಖಾತೆ ನಿಷೇಧವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಟೆಸ್ಲಾದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲಾನ್‌ ಮಸ್ಕ್‌ ತಿಳಿಸಿದ್ದಾರೆ. ಮಸ್ಕ್‌ ಅವರು ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್‌ ಅನ್ನು 44 ಬಿಲಿಯನ್ ಡಾಲರ್‌ಗೆ ಖರೀದಿಸುವ ಡೀಲ್ ಕುದುರಿಸಿದ್ದಾರೆ ಎಂದು ಕೆಲ ದಿನಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಆದ್ರೆ ಈ ಕುರಿತ ಅವರ ಮುಂದಿನ ಯೋಜನೆಗಳಿನ್ನೂ ಸ್ಪಷ್ಟವಾಗಿಲ್ಲ. ತನ್ನನ್ನು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿರುವ ವ್ಯಕ್ತಿಯೆಂದು ಬಣ್ಣಿಸಿರುವ ಅವರು ಸಾಮಾಜಿಕ ಜಾಲತಾಣಗಳಲ್ಲಿ ‘ನಿರ್ಬಂಧ’ಗಳಿಗೆ ಕಡಿವಾಣ ಹಾಕುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುಮಾರು 88 ಮಿಲಿಯನ್‌ ಹಿಂಬಾಲಕರನ್ನು (ಫಾಲೋವರ್ಸ್‌) ಹೊಂದಿರುವ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ಟ್ವಿಟರ್‌ ರದ್ದುಪಡಿಸಿರುವ ಬಗ್ಗೆ ವಿಶ್ವವ್ಯಾಪಿ ಪರ-ವಿರೋಧ ಚರ್ಚೆ ನಡೆದಿತ್ತು. ಈ ಬಗ್ಗೆ ಮಾತನಾಡಿರುವ ಮಸ್ಕ್‌, ಈ ರೀತಿ ರದ್ದು ಮಾಡುವ ಮೂಲಕ ಒಂದು ದೊಡ್ಡ ಸಮುದಾಯವನ್ನೇ ಸಾಮಾಜಿಕ ಜಾಲತಾಣದಿಂದ ದೂರವಿಟ್ಟಂತಾಗಿದೆ. ಇದು ಸರಿಯಾದ ನಿಲುವಲ್ಲ ಎಂದು ಅಭಿಪ್ರಾಯಿಸಿದ್ದಾರೆ. ಅಲ್ಲದೇ, ಶಾಶ್ವತ ನಿಷೇಧ ನಿಲುವು ಸರಿಯಲ್ಲ ಎಂದೂ ತಿಳಿಸಿದ್ದಾರೆ. ಜನವರಿ 6ರಂದು ಅಮೆರಿಕ ಕ್ಯಾಪಿಟಲ್ ಹಿಲ್‌ನಲ್ಲಿ ನಡೆದ ಹಿಂಸಾಚಾರದ ಬಳಿಕ ಟ್ವಿಟರ್ ಸಂಸ್ಥೆಯು ಟ್ರಂಪ್‌ ಅವರು ಖಾತೆಯನ್ನು ರದ್ದುಗೊಳಿಸಿತ್ತು. ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯನ್ನು ನಿಯಂತ್ರಿಸಲು ಕ್ರಮ ತೆಗೆದುಕೊಂಡಿದ್ದಾಗಿ ಟ್ವಿಟರ್‌ ಹೇಳಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸ್ವಿಮ್ಮಿಂಗ್‌ಪೂಲ್​ನಲ್ಲಿ ಬಿಕಿನಿ ಧರಿಸಿಯೇ ಕೇಕ್​ ಕತ್ತರಿಸಿದ ಅಮೀರ್ ಖಾನ್​ ಪುತ್ರಿ ; ಸಂತಸದ ಕ್ಷಣಕ್ಕೆ ಸಾಕ್ಷಿಯಾದ ಖಾನ್ ಕುಟುಂಬ

Next Post

ಜೀವ ಭಯದಿಂದ ಜೀವ ತೆಗೆದೆ: ಕಕ್ಕೆ ರಾಹುಲ್ ಮರ್ಡರ್ ‘ರಹಸ್ಯ ಬಹಿರಂಗ’

Related Posts

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ
ವಿದೇಶಿ ಸುದ್ದಿ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
10
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ
ವಿದೇಶಿ ಸುದ್ದಿ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
19
Next Post
ಜೀವ ಭಯದಿಂದ ಜೀವ ತೆಗೆದೆ: ಕಕ್ಕೆ ರಾಹುಲ್ ಮರ್ಡರ್ ‘ರಹಸ್ಯ ಬಹಿರಂಗ’

ಜೀವ ಭಯದಿಂದ ಜೀವ ತೆಗೆದೆ: ಕಕ್ಕೆ ರಾಹುಲ್ ಮರ್ಡರ್ 'ರಹಸ್ಯ ಬಹಿರಂಗ'

Discussion about this post

Recent News

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
10
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d