• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉದ್ಘಾಟನೆಯಾದ 2 ತಿಂಗಳಿಗೇ ಕುಸಿದು ಬಿತ್ತು ‘ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ’ ಗ್ಯಾಲರಿ

Coastal Times by Coastal Times
May 11, 2022
in ರಾಜ್ಯ
ಉದ್ಘಾಟನೆಯಾದ 2 ತಿಂಗಳಿಗೇ ಕುಸಿದು ಬಿತ್ತು ‘ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ’ ಗ್ಯಾಲರಿ
53
VIEWS
WhatsappTelegramShare on FacebookShare on Twitter

ಬೆಂಗಳೂರು: ಉದ್ಘಾಟನೆಯಾದ 2 ತಿಂಗಳಲ್ಲಿಯೇ  ‘ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ’ದ ಗ್ಯಾಲರಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಭಾನುವಾರ ಸುರಿದ ಭಾರೀ ಮಳೆ ಗಾಳಿಗೆ ಹೆಎಚ್ಎಸ್ ಆರ್ ಲೇಔಟ್ ನ ‘ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ’ದ ಗ್ಯಾಲರಿ ಕುಸಿದು ಬಿದ್ದಿದೆ. ಈ ಕ್ರೀಡಾಂಗಣವನ್ನು ಕಳೆದ ಮಾರ್ಚ್ 1ರಂದು ಸಿ.ಎಂ. ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಕ್ರೀಡಾಂಗಣದ ಒಂದು ಗ್ಯಾಲರಿ ಮೇಲೆ ಮರ ಬಿದ್ದಿದ್ದು, ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣವನ್ನು ನಿರ್ಮಿಸಲಾಗಿತ್ತು.

ಬಿಬಿಎಂಪಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕ್ರೀಡಾಂಗಣದ ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳು ಮೇಲೂ ಕಬ್ಬಿಣದ ಸರಳುಗಳು ಬಿದ್ದಿದ್ದು, ಹೊಸದಾಗಿ ಹಾಕಲಾಗಿದ್ದ ಗ್ರಾನೇಟ್ ಗಳು ಕಿತ್ತು ಹೋಗಿವೆ.

Audience gallery of the newly inaugurated Atal Bihari Vajpayee playground belongs to BBMP at HSR Layout in Bengaluru has collapsed. @CMofKarnataka inaugurated playground in March this year.

Video & editing by @ashishhpendse@NewIndianXpress@Cloudnirad @BBMPCOMM pic.twitter.com/XW33sPFDLi

— TNIE Karnataka (@XpressBengaluru) May 9, 2022

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಲ್ಪೆ : ರೂಂನಲ್ಲಿಟ್ಟಿದ್ದ 10.30 ಲಕ್ಷ ರೂ.ನಲ್ಲಿ 8.90 ಲಕ್ಷ ರೂ. ಕಳ್ಳತನ

Next Post

ಕಳ್ಳತನವಾಗಿದ್ದ ಭಾರತೀಯ ಮಹಾರಾಜರ ನೆಕ್ಲೆಸ್ ಧರಿಸಿ ಅಂದ ಪ್ರದರ್ಶನ ಮಾಡಿದ್ದ ವಿದೇಶಿ ಯೂಟ್ಯೂಬರ್!

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಕಳ್ಳತನವಾಗಿದ್ದ ಭಾರತೀಯ ಮಹಾರಾಜರ ನೆಕ್ಲೆಸ್ ಧರಿಸಿ ಅಂದ ಪ್ರದರ್ಶನ ಮಾಡಿದ್ದ ವಿದೇಶಿ ಯೂಟ್ಯೂಬರ್!

ಕಳ್ಳತನವಾಗಿದ್ದ ಭಾರತೀಯ ಮಹಾರಾಜರ ನೆಕ್ಲೆಸ್ ಧರಿಸಿ ಅಂದ ಪ್ರದರ್ಶನ ಮಾಡಿದ್ದ ವಿದೇಶಿ ಯೂಟ್ಯೂಬರ್!

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d