• About us
  • Contact us
  • Disclaimer
Tuesday, June 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾಸನ ಪೆನ್‌ಡ್ರೈವ್‌ ಕೇಸ್‌: ಬಿಜೆಪಿ ಮುಖಂಡ ದೇವರಾಜೇಗೌಡ ಚಿತ್ರದುರ್ಗದಲ್ಲಿ ಪೊಲೀಸ್‌ ವಶಕ್ಕೆ!

Coastal Times by Coastal Times
May 11, 2024
in ಕ್ರೈಮ್ ನ್ಯೂಸ್
ಹಾಸನ ಪೆನ್‌ಡ್ರೈವ್‌ ಕೇಸ್‌: ಬಿಜೆಪಿ ಮುಖಂಡ ದೇವರಾಜೇಗೌಡ ಚಿತ್ರದುರ್ಗದಲ್ಲಿ ಪೊಲೀಸ್‌ ವಶಕ್ಕೆ!
35
VIEWS
WhatsappTelegramShare on FacebookShare on Twitter

ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣಕ್ಕೆ ಸಂಬಂಧಿಸಿದಂತೆ ದೇವರಾಜೆ ಗೌಡರನ್ನು ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಗುಯಿಲಾಳ್ ಟೋಲ್ ಬಳಿ ವಶಕ್ಕೆ ಪಡೆಯಲಾಗಿದೆ. ಹಾಸನ ಪೊಲೀಸರು ಗ್ರಾಮಾಂತರ ಠಾಣೆ ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಹಾಸನ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್‌ಡ್ರೈ ವ್ ಪ್ರಕರಣಕ್ಕೆ ಸಂಬಂಸಿದಂತೆ ಡಿಸಿಎಂ ವಿರುದ್ಧ ಆರೋಪಿಸಿದ್ದ ವಕೀಲ ದೇವರಾಜೇಗೌಡ ವಿರುದ್ಧವೇ ಲೈಂಗಿಕ ದೌರ್ಜನ್ಯ ಪ್ರಕರಣ ಏಪ್ರಿಲ್‌ 1 ರಂದೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪ್ರಸ್ತುತ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ವಕೀಲ ದೇವರಾಜೇಗೌಡ ಅವರನ್ನು ಇರಿಸಲಾಗಿದೆ. ಆದರೆ, ಪೊಲೀಸರು ಈ ಬೆಳವಣಿಗೆಗಳ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ : ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ್ದ ಸಹಾಯದ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿ ದೂರು ನೀಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ, ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಎಫ್ ಐ ಆರ್ ದಾಖಲು : ವೀಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನ ಎಂದು ಸಂತ್ರಸ್ಥೆ ದೂರು ನೀಡಿರುವುದು ಗಂಭೀರತೆ ಪಡೆದುಕೊಂಡಿದೆ. ಮಹಿಳೆದೂರು ಆದರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಮಹಿಳೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಸಿದಂತೆ ಜಾಮೀನಿಗಾಗಿ ಹಾಸನದ ಎರಡನೇ ಅಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇ8 ರಂದು ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಮೇ 15ಕ್ಕೆ ಮುಂದಿನ ವಿಚಾರಣೆಗಾಗಿ ನ್ಯಾಯಾಲಯ ಮುಂದೂಡಿದೆ. ಮಹಿಳೆ ಹಾಗೂ ಆಕೆಯ ಪತಿ ವಿರುದ್ದ ಹನಿ ಟ್ಯಾಪ್ ಆರೋಪದಲ್ಲಿ ಬೆಂಗಳೂರಿನಲ್ಲಿ ಕೇಸ್ ತನ್ನ ವಿರುದ್ದ ದೂರು ನೀಡಿದ್ದ ಮಹಿಳೆಯಿಂದ ಹನಿ ಟ್ರ್ಯಾಪ್ ಎಂದು ದೇವರಾಜೇಗೌಡ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.

ಜಾತಿ ನಿಂದನೆ-ದೂರು : ದೇವರಾಜೇಗೌಡ ವಿರುದ್ಧ ಜಾತಿನಿಂದನೆ ,ಹಲ್ಲೆಗೆ ಯತ್ನ ಆರೋಪದ ಪ್ರಕರಣ ಮಾ.೩೦ ರಂದು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪಟ್ಟಣದ ಎಲ್‌ಐಸಿ ಕಚೇರಿ ತಿರುವಿನಲ್ಲಿ ಪತ್ನಿಯೊಂದಿಗೆ ‘ಮೇಂದ್ರ ತೆರಳುತ್ತಿದ್ದಾಗ ಬಿಳಿಯ ಇನ್ನೋವಾ ಕಾರಿನಲ್ಲಿ ಬಂದ ದೇವರಾಜೇಗೌಡ ಏಕಾಏಕಿ ನಿಂದಿಸಿದರು. ಪ್ರಶ್ನಿಸಿದಾಗ ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿದರು. ಹಣಕಾಸಿನ ವಿಷಯ ಹೇಳಿಕೊಂಡು ತನ್ನ ಪತ್ನಿ ಮೇಲೂ ಹಲ್ಲೆಗೆ ಮುಂದಾದರು ಎಂದು ಆರೋಪಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

Next Post

ಆಂಬುಲೆನ್ಸ್ ನಲ್ಲಿ ವಿಪರೀತ ಬಾಡಿಗೆ ಹೇಳಿದ್ದರಿಂದ ಶಿರೂರಿನಲ್ಲಿ ಶವ ಸಾಗಿಸಿದ ಕಾರು ಅಡ್ಡಗಟ್ಟಿ ಟೂರಿಸ್ಟ್ ಕಾರು ಇರೋದು ಶವ ಒಯ್ಯೋದಕ್ಕಾ..? ಆಂಬುಲೆನ್ಸ್ ಚಾಲಕನ ಆವಾಜ್

Related Posts

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
72
Next Post
ಆಂಬುಲೆನ್ಸ್ ನಲ್ಲಿ ವಿಪರೀತ ಬಾಡಿಗೆ ಹೇಳಿದ್ದರಿಂದ ಶಿರೂರಿನಲ್ಲಿ ಶವ ಸಾಗಿಸಿದ ಕಾರು ಅಡ್ಡಗಟ್ಟಿ ಟೂರಿಸ್ಟ್ ಕಾರು ಇರೋದು ಶವ ಒಯ್ಯೋದಕ್ಕಾ..? ಆಂಬುಲೆನ್ಸ್ ಚಾಲಕನ ಆವಾಜ್

ಆಂಬುಲೆನ್ಸ್ ನಲ್ಲಿ ವಿಪರೀತ ಬಾಡಿಗೆ ಹೇಳಿದ್ದರಿಂದ ಶಿರೂರಿನಲ್ಲಿ ಶವ ಸಾಗಿಸಿದ ಕಾರು ಅಡ್ಡಗಟ್ಟಿ ಟೂರಿಸ್ಟ್ ಕಾರು ಇರೋದು ಶವ ಒಯ್ಯೋದಕ್ಕಾ..? ಆಂಬುಲೆನ್ಸ್ ಚಾಲಕನ ಆವಾಜ್

Discussion about this post

Recent News

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
0
ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

June 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d