• About us
  • Contact us
  • Disclaimer
Tuesday, March 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್

Coastal Times by Coastal Times
June 11, 2022
in ಕ್ರೈಮ್ ನ್ಯೂಸ್
ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್
289
VIEWS
WhatsappTelegramShare on FacebookShare on Twitter

ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ. ಕಳೆದ ಸೋಮವಾರ ರಾತ್ರಿ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಮನೋಜ್ ಬಂಧಿತ ಆರೋಪಿಗಳು.

ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ನಡೆಸಿದ್ದು, ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.

ಘಟನೆಯಲ್ಲಿ ಪಿಎಸ್ ಐ ನಾಗೇಂದ್ರ, ಎಎಸ್ ಐ ಡೇವಿಡ್, ಎಎಚ್ ಸಿ ಸಂತೋಷ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ. ಕೊಲೆ ಯತ್ನ ಸಹಿತ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಕುಳಾಯಿಯ ರಾಜಾ ಯಾನೆ ರಾಘವೇಂದ್ರ ಕಳೆದ ಸೋಮವಾರ (ಜೂ.6) ರಾತ್ರಿ 7.30ರ ಸುಮಾರಿಗೆ ಬೈಕಂಪಾಡಿ ಸುಪ್ರಿಯಾ ಬಾರ್‌ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಬಳಿಕ ತಲವಾರು ಮತ್ತು ಚಾಕುವಿನಿಂದ ಮುಖ, ತಲೆ, ಕೈಗೆ ಹೊಡೆದಿದ್ದು, ರಾಜಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಬಿದ್ದಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು ರಾಜಾನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆಸ್ಪತ್ರೆಯಲ್ಲಿ ರಾಜಾ ಮೃತಪಟ್ಟಿದ್ದ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ

Next Post

ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ

Related Posts

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ
ಕ್ರೈಮ್ ನ್ಯೂಸ್

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
56
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು
ಕ್ರೈಮ್ ನ್ಯೂಸ್

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
43
Next Post
ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ

ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ

Discussion about this post

Recent News

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
56
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d