• About us
  • Contact us
  • Disclaimer
Friday, February 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!

Coastal Times by Coastal Times
June 11, 2022
in ರಾಜ್ಯ
ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!
91
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಶ್ ಡ್ರೈವಿಂಗ್ ಪ್ರಶ್ನಿಸಿದ ಟ್ರಾಫಿಕ್ ಪೊಲೀಸ್ ಜೊತೆಗೆ ಮಾಜಿ ಸಚಿವ ಹಾಗೂ ಮಹದೇವಪುರದ ಬಿಜಿಪಿ ಶಾಸಕ ಅರವಿಂದ ಲಿಂಬಾವಳಿಯವರ ಪುತ್ರಿ ಮಾತಿನ ಚಕಮಕಿ ನಡೆಸಿರುವ ಘಟನೆ ಗುರುವಾರ ನಡೆದಿದೆ.  ಗುರುವಾರ ಸಂಜೆ 4 ಗಂಟೆ ಸುಮಾರಿಗೆ ವಿಧಾನಸೌಧದ ಕಡೆಯಿಂದ ಬಿಎಂಡಬ್ಲ್ಯೂ ಕಾರಿನಲ್ಲಿ ವೇಗವಾಗಿ ಶಾಸಕನ ಪುತ್ರಿ ಬಂದಿದ್ದಾಳೆ. ಈ ವೇಳೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಕಾರನ್ನು ತಡೆದಿದ್ದಾರೆ.

ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಶಾಸಕನ ಪುತ್ರಿ, ಪೊಲೀಸರ ಮೇಲೆ ವಾಗ್ದಾಳಿ ನಡೆಸಲು ಆರಂಭಿಸಿದ್ದಾರೆ. ಬಳಿಕ ಪೊಲೀಸರು ಅಸಭ್ಯವಾಗಿ ಮಾತನಾಡದಂತೆ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಾಹನವನ್ನು ಓವರ್ ಟೇಕ್ ಮಾಡಿದ್ದಕ್ಕೇಕೆ ದಂಡ ವಿಧಿಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಶಾಸಕರ ಕಾರಿನಲ್ಲಿ ಪ್ರಯಾಣಿಸುತ್ತಿದ್ದೀರಿ. ಶಾಸಕರು ಯಾರೆಂಬುದನ್ನು ತಿಳಿಸುವಂತೆ ಕೇಳಿದ್ದಾರೆ. ಅರವಿಂದ ಲಿಂಬಾವಳಿ ಹೆಸರನ್ನು ಕೇಳಿದ್ದೀರಾ? ನಾನು ಅವರ ಮಗಳು ಎಂದು ಹೇಳಿದ್ದಾರೆ.

ಇದೇ ವೇಳೆ ಸಮಾಧಾನ ಮಾಡಲು ಬಂದ ಸ್ನೇಹಿತರ ಮೇಲೂ ಕೂಗಾಡಿದ್ದಾರೆ. ಘಟನೆಯ ವಿಡಿಯೋವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದ ಪತ್ರಕರ್ತನ ಮೇಲೂ ಕೆಂಡಾಮಂಡಲಗೊಂಡಿದ್ದಾರೆ. ಘಟನೆಯ ವಿಡಿಯೋವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದ ಪತ್ರಕರ್ತನನ್ನೂ ನಿಂದಿಸಿ, ಹೊಡೆಯಲು ಹೋಗಿದ್ದಾರೆ. ಈ ಎಲ್ಲಾ ಬೆಳವಣಿಗೆ ಬಳಿಕ ಪೊಲೀಸರು ಶಾಸನಕ ಪುತ್ರಿಗೆ ದಂಡ ವಿಧಿಸಿದ್ದು, ಬಳಿಕ ಶಾಸಕನ ಪುತ್ರಿ ಸ್ನೇಹಿತರು ದಂಡದ ಹಣ ಕಟ್ಟಿದ ಬಳಿಕ ಕಾರು ಬಿಟ್ಟು ಕಳುಹಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ

Next Post

ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
130
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ

ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ

Discussion about this post

Recent News

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
41
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d