• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮದುವೆಯಾದ 4 ತಿಂಗಳಿಗೆ ಅವಳಿ ಗಂಡು ಮಕ್ಕಳ ತಾಯಿಯಾದ ನಯನತಾರಾ!

Coastal Times by Coastal Times
June 11, 2023
in ಸಿನಿಮಾ
ಮದುವೆಯಾದ 4 ತಿಂಗಳಿಗೆ ಅವಳಿ ಗಂಡು ಮಕ್ಕಳ ತಾಯಿಯಾದ ನಯನತಾರಾ!
115
VIEWS
WhatsappTelegramShare on FacebookShare on Twitter

ಕಳೆದ ಜೂನ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರಿಗೆ ಅವಳಿ ಗಂಡು ಮಕ್ಕಳಾಗಿವೆ. ನವಜಾತ ಶಿಶುಗಳೊಂದಿಗೆ ತಾರಾ ದಂಪತಿಗಳಿರುವ ಚಿತ್ರವನ್ನು ಶಿವನ್ ಅವರು ಟ್ವೀಟ್ ಮಾಡಿದ್ದಾರೆ.

ಅವಳಿ ಮಕ್ಕಳಿಗೆ ಉಯಿರ್(ಜೀವನ ಎಂದರ್ಥ) ಮತ್ತು ಉಲಗಮ್(ಅಂದರೆ ಪ್ರಪಂಚ) ಎಂದು ನಾಮಕರಣ ಮಾಡಿದ್ದಾರೆ. “ನಯನಾ ಮತ್ತು ನಾನು ಅಮ್ಮ, ಅಪ್ಪ ಆಗಿದ್ದೇವೆ. ನಾವು ಅವಳಿ ಗಂಡು ಮಕ್ಕಳಾಗಿವೆ. ನಮ್ಮೆಲ್ಲರ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದ ಮತ್ತು ಎಲ್ಲ ಶುಭಕೋರಿಕೆಯಿಂದ ಆಶೀರ್ವಾದದ ರೂಪದಲ್ಲಿ ಅವಳಿ ಮಕ್ಕಳು ಬಂದಿದ್ದಾರೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು” ಎಂದು ನಿರ್ದೇಶಕ ಶಿವನ್ ಟ್ವೀಟ್ ಮಾಡಿದ್ದಾರೆ.

ಕಳೆದ ಜೂನ್ 9 ರಂದು ನಯನತಾರಾ ಮತ್ತು ಶಿವನ್ ತಮಿಳುನಾಡಿನ ಮಹಾಬಲಿಪುರಂನ ಪಂಚತಾರಾ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತಾರಾ ದಂಪತಿ ಮದುವೆಯಾದ ನಾಲ್ಕು ತಿಂಗಳಿಗೆ ಅವಳಿ ಗಂಡು ಮಕ್ಕಳನ್ನು ಬರಮಾಡಿಕೊಂಡಿದ್ದಾರೆ. ಅವರ ವಿವಾಹದಲ್ಲಿ ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ, ಶಾರುಖ್ ಖಾನ್, ಸೂರ್ಯ, ಅಜಿತ್, ಕಾರ್ತಿ, ವಿಜಯ್ ಸೇತುಪತಿ ಮತ್ತು ಸಮಂತಾ ರುತ್ ಪ್ರಭು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Nayan & Me have become Amma & Appa❤️
We are blessed with
twin baby Boys❤️❤️
All Our prayers,our ancestors’ blessings combined wit all the good manifestations made, have come 2gethr in the form Of 2 blessed babies for us❤️😇
Need all ur blessings for our
Uyir😇❤️& Ulagam😇❤️ pic.twitter.com/G3NWvVTwo9

— VigneshShivan (@VigneshShivN) October 9, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಪು: ಬೈಕ್ ಗೆ ಬಸ್ ಢಿಕ್ಕಿ ; ಹೂವಿನ ವ್ಯಾಪಾರಿ ಸ್ಥಳದಲ್ಲೇ ಮೃತ್ಯು

Next Post

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು, ರೋಗಿಗಳ ನಿರ್ಲಕ್ಷ್ಯ ವಹಿಸಿದ್ರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ :ಸಚಿವ ದಿನೇಶ್ ಗುಂಡೂರಾವ್

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು, ರೋಗಿಗಳ ನಿರ್ಲಕ್ಷ್ಯ ವಹಿಸಿದ್ರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ :ಸಚಿವ ದಿನೇಶ್ ಗುಂಡೂರಾವ್

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು, ರೋಗಿಗಳ ನಿರ್ಲಕ್ಷ್ಯ ವಹಿಸಿದ್ರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ :ಸಚಿವ ದಿನೇಶ್ ಗುಂಡೂರಾವ್

Discussion about this post

Recent News

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
57
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d