• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಟ ದರ್ಶನ್ ಅರೆಸ್ಟ್ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ?

Coastal Times by Coastal Times
June 11, 2024
in ಕ್ರೈಮ್ ನ್ಯೂಸ್
ನಟ ದರ್ಶನ್ ಅರೆಸ್ಟ್ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ?
413
VIEWS
WhatsappTelegramShare on FacebookShare on Twitter

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಪವಿತ್ರಾ ಗೌಡ ಹಾಗೂ ದರ್ಶನ್ ಮಧ್ಯೆ ಆಪ್ತತೆ ಇದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಡಿ ಬಂದಿದ್ದರು. ಇವರ ಸಂಬಂಧದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ

Next Post

ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

Related Posts

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ
ಕ್ರೈಮ್ ನ್ಯೂಸ್

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
48
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
54
Next Post
ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
48
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d