• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯಿದ್ದೀನ್ ಬಾವ ವಿರುದ್ಧ FIR

Coastal Times by Coastal Times
June 11, 2025
in ಕರಾವಳಿ
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯಿದ್ದೀನ್ ಬಾವ ವಿರುದ್ಧ FIR
74
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.11: ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂ.9ರಂದು ರಾತ್ರಿ 8 ಗಂಟೆ ಸುಮಾರಿಗೆ ಮಾಜಿ ಶಾಸಕ ಮೊಯ್ದಿನ್ ಬಾವಾ ಮತ್ತು ಅವರ ಇಬ್ಬರು ಸಹಚರರು ಕಾಮಗಾರಿಯ ಬಿಲ್ ಮಂಜೂರಾತಿ ವಿಚಾರವಾಗಿ ಎನ್.ಎಂ.ಪಿ.ಎ. ಕಚೇರಿಯ ಉಪಾಧ್ಯಕ್ಷರ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಅವರನ್ನು ಕಚೇರಿಯಿಂದ ಹೊರಗೆ ಹೋಗದಂತೆ ತಡೆದಿದ್ದಾರೆ. ಬಳಿಕ ಹೊರ ಹೋದಾಗ ಹಿಂಬಾಲಿಸಿ ಬೆದರಿಸಿದ್ದಲ್ಲದೆ, ಕಾರಿನಲ್ಲಿ ಬೇರೆ ಕರ್ತವ್ಯಕ್ಕೆ ಹೋಗುತ್ತಿರುವಾಗ ತಡೆದು ನಿಲ್ಲಿಸಿದ್ದಾರೆ ಎಂದು ಎನ್​ಎಂಪಿಎ ಕಾರ್ಯದರ್ಶಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224,221,132, 126, 127, 226 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ : ಚಿಲ್ಲರೆ ಕೇಳಿದ ಮೆಡಿಕಲ್ ಸಿಬಂದಿ ಯುವತಿ ಮೇಲೆ ಹಲ್ಲೆ; ಮಹಿಳೆ ಅರೆಸ್ಟ್

Next Post

ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ

Related Posts

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ
ಕರಾವಳಿ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
ಕರಾವಳಿ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
Next Post
ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ

ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d